BREAKING NEWS: ಬೆಂಗಳೂರಿನ ವೋಟರ್ ಐಡಿ ಪರಿಷ್ಕರಣೆ ಅಕ್ರಮದಲ್ಲಿ ಮತ್ತೋರ್ವನ ಬಂಧನ

ಬೆಂಗಳೂರು: ನಗರದಲ್ಲಿ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಸಂಬಂಧ ಚಿಲುಮೆ ಸಂಸ್ಥೆಯ ಮಾಲೀಕ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಇಂದು ಮತ್ತೋರ್ವ ಆರೋಪಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಸರ್ ರೈತರ ಸಾಲಮನ್ನಾ ಮಾಡುವಿರಾ.? ಏಯ್ ನೆಕ್ಸ್ಟ್ ಪ್ರಶ್ನೆ ಕೇಳಪ್ಪ: ಸಿಎಂ ಬೊಮ್ಮಾಯಿ ಉತ್ತರ ಇಂದು ಹಲಸೂರು ಗೇಟ್ ಠಾಣೆ ಪೊಲೀಸರಿಂದ ಬೆಂಗಳೂರು ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಪ್ರಕರಣದಲ್ಲಿ ಶಿವಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಶಿವಕುಮಾರ್ ಚಿಲುಮೆ ಸಂಸ್ಥೆಗೆ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ … Continue reading BREAKING NEWS: ಬೆಂಗಳೂರಿನ ವೋಟರ್ ಐಡಿ ಪರಿಷ್ಕರಣೆ ಅಕ್ರಮದಲ್ಲಿ ಮತ್ತೋರ್ವನ ಬಂಧನ