BREAKING: ರಾಜ್ಯದಲ್ಲಿ ಮತ್ತೊಂದು ಮರ್ಯಾದಾ ಹತ್ಯೆಗೆ ಯತ್ನ: 4 ತಿಂಗಳ ಗರ್ಭಿಣಿ ಪ್ರಾಣಾಪಾಯದಿಂದ ಪಾರು
ಕೊಪ್ಪಳ: ರಾಜ್ಯದಲ್ಲಿ ಮತ್ತೊಂದು ಮರ್ಯಾದ ಹತ್ಯೆ ಯತ್ನ ಪ್ರಕರಣ ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ನಾಲ್ಕು ತಿಂಗಳ ಗರ್ಭಿಣಿ ಪ್ರಾಣಾಪಾಯದಿಂದ ಪಾರಾಗಿರುವಂತ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ತಾಲ್ಲೂಕಿನ ಹಂದ್ರಾಳದಲ್ಲಿ ಮರ್ಯಾದಾ ಹತ್ಯೆಗೆ ಯತ್ನ ನಡೆದಿದೆ. ಕೊಡಲಿಯಿಂದ ಕೊಚ್ಚಿ ಕೊಲೆಗೈಯೋದಕ್ಕೆ 4 ತಿಂಗಳ ಗರ್ಭಿಣಿಯಾಗಿದ್ದಂತ ತಂಗಿಯನ್ನೇ ಸ್ವಂತ ಅಣ್ಣ ಯತ್ನಿಸಿರುವಂತ ಘಟನೆ ನಡೆದಿದೆ. 4 ತಿಂಗಳ ಗರ್ಭಿಣಿಯಾಗಿದ್ದಂತ ಮೀನಾಕ್ಷಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈಯೋದಕ್ಕೆ ಅಣ್ಣ ಮಂಜುನಾಥ್ ಯತ್ನಿಸಿದ್ದಾನೆ. ಮೀನಾಕ್ಷಿ ಪತಿ ಉದಯ ಸಹೋದರ ಮದುವೆಗೆ ಬಂದಾಗ ಈ ಕೃತ್ಯ … Continue reading BREAKING: ರಾಜ್ಯದಲ್ಲಿ ಮತ್ತೊಂದು ಮರ್ಯಾದಾ ಹತ್ಯೆಗೆ ಯತ್ನ: 4 ತಿಂಗಳ ಗರ್ಭಿಣಿ ಪ್ರಾಣಾಪಾಯದಿಂದ ಪಾರು
Copy and paste this URL into your WordPress site to embed
Copy and paste this code into your site to embed