BREAKING: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಆಡಿಯೋ ಸ್ಪೋಟ: ಮಾಜಿ MLC ನಟ ಅಂಬರೀಶ್, HDK ವಿರುದ್ಧ ಅಶ್ಲೀಲ ಪದ ಬಳಕೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಆಡಿಯೋ ಬಾಂಬ್ ಸ್ಪೋಟಗೊಂಡಿದೆ. ವೈರಲ್ ಆಗಿರುವಂತ ಆಡಿಯೋದಲ್ಲಿ ಮಾಜಿ ಎಂಎಲ್ಸಿಯೊಬ್ಬರು ದಿವಂಗತ ನಟ ಅಬರೀಶ್, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿರೋದಾಗಿ ಹೇಳಲಾಗುತ್ತಿದೆ. ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಅವರು ಆಡಿಯೋವೊಂದು ವೈರಲ್ ಆಗಿದೆ. ಆ ಮೂಲಕ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯನ್ನೇ ಹುಟ್ಟು ಹಾಕಿದೆ. ಜೆಡಿಎಸ್ ಕಾರ್ಯಕರ್ತರೊಂದಿಗೆ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮಾತನಾಡಿರುವಂತ ದೂರವಾಣಿ ಸಂಭಾಷಣೆಯ ಆಡಿಯೋ ಅದಾಗಿ ಎನ್ನಲಾಗಿದೆ. ಅದರಲ್ಲಿ … Continue reading BREAKING: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಆಡಿಯೋ ಸ್ಪೋಟ: ಮಾಜಿ MLC ನಟ ಅಂಬರೀಶ್, HDK ವಿರುದ್ಧ ಅಶ್ಲೀಲ ಪದ ಬಳಕೆ