BIGG NEWS: ‘BBMP’ಯಲ್ಲಿ ಮತ್ತೊಂದು ಬೃಹತ್ ಹಗರಣ: ತನಿಖೆಗೆ ಲೋಕಾಯುಕ್ತಕ್ಕೆ ‘N.R ರಮೇಶ್’ ದೂರು

ಬೆಂಗಳೂರು: ಕೇವಲ ಬಿಬಿಎಂಪಿ ರಸ್ತೆಗಳ ಅಭಿವೃದ್ಧಿ ಕಾರ್ಯಗಳಿಗೆಂದು ಕಳೆದ 10 ವರ್ಷಗಳಲ್ಲಿ ಬಿಡುಗಡೆಯಾಗಿರುವ 46,300 ಕೋಟಿ ರೂಪಾಯಿಗಳಷ್ಟು ಬೃಹತ್ ಪ್ರಮಾಣದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಬೃಹತ್ ಹಗರಣ ಬಯಲಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಭ್ರಷ್ಟಾಚಾರ ವಿರೋಧಿ ವೇದಿಕೆಯ ಅಧ್ಯಕ್ಷರು ಹಾಗೂ ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕರಾದಂತ ಎನ್ ಆರ್ ರಮೇಶ್ ಲೋಕಾಯುಕ್ತ ಎಡಿಜಿಪಿಗೆ ದಾಖಲೆ ಸಹಿತ ದೂರು ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್ … Continue reading BIGG NEWS: ‘BBMP’ಯಲ್ಲಿ ಮತ್ತೊಂದು ಬೃಹತ್ ಹಗರಣ: ತನಿಖೆಗೆ ಲೋಕಾಯುಕ್ತಕ್ಕೆ ‘N.R ರಮೇಶ್’ ದೂರು