ಕಾಂಗ್ರೆಸ್‌ಗೆ ಮತ್ತೊಂದು ಬಿಗ್ ಶಾಕ್: ಆಮ್ ಆದ್ಮಿ ಪಾರ್ಟಿಗೆ ಬ್ರಿಜೇಶ್ ಕಾಳಪ್ಪ ಸೇರ್ಪಡೆ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸುಪ್ರೀಂಕೋರ್ಟ್ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪರವರು ಆಮ್ ಆದ್ಮಿ ಪಾರ್ಟಿಗೆ ಸೋಮವಾರ ಸೇರ್ಪಡೆಯಾದರು. ಬೆಂಗಳೂರಿನ ಹೊಟೇಲ್ ಪರಾಗ್‌ನಲ್ಲಿ ನಡೆದ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಎಎಪಿಯ ಕರ್ನಾಟಕ ಉಸ್ತುವಾರಿ ದಿಲೀಪ್ ಪಾಂಡೆರವರು ಬ್ರಿಜೇಶ್ ಕಾಳಪ್ಪರವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ನಂತರ ಬ್ರಿಜೇಶ್ ಕಾಳಪ್ಪರವರನ್ನು ಸ್ವಾಗತಿಸಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ದೇಶದಲ್ಲಿ ಉತ್ತಮ ಬದಲಾವಣೆ ತರಬೇಕೆಂಬ ಹಂಬಲವಿರುವ ನಾಯಕರಲ್ಲಿ ಬ್ರಿಜೇಶ್ ಕಾಳಪ್ಪ ಒಬ್ಬರು. ರಾಜಕೀಯ ಹಾಗೂ ಆಡಳಿತದಲ್ಲಿ ಆಮ್ ಆದ್ಮಿ … Continue reading ಕಾಂಗ್ರೆಸ್‌ಗೆ ಮತ್ತೊಂದು ಬಿಗ್ ಶಾಕ್: ಆಮ್ ಆದ್ಮಿ ಪಾರ್ಟಿಗೆ ಬ್ರಿಜೇಶ್ ಕಾಳಪ್ಪ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed