ಜನತೆಗೆ ಮತ್ತೊಂದು ಬಿಗ್ ಶಾಕ್: ಇಂದಿನಿಂದ ಅಮುಲ್, ಮದರ್ ಡೈರಿ ಹಾಲಿನ ದರ 2 ರೂ ಹೆಚ್ಚಳ | Milk Price Hike

ನವದೆಹಲಿ: ಅಮುಲ್ ಮತ್ತು ಮದರ್ ಡೈರಿ ಹಾಲಿನ ಬೆಲೆಯನ್ನು ( Milk Price Hike ) ಪ್ರತಿ ಲೀಟರ್ ಗೆ 2 ರೂ.ಗಳಷ್ಟು ಹೆಚ್ಚಿಸಿವೆ. ಈ ವರ್ಷ ಕಂಪನಿಗಳು ನಡೆಸುತ್ತಿರುವ ಎರಡನೇ ಹೆಚ್ಚಳ ಇದಾಗಿದೆ. ಹೊಸ ಬೆಲೆಗಳು ಆಗಸ್ಟ್ 17ರ ಇಂದಿನಿಂದ ಜಾರಿಗೆ ಬರಲಿವೆ. ಈ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ನೀಡಿದಂತೆ ಆಗಿದೆ. BIGG NEWS: ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಶಾಸಕ ರಾಜಕುಮಾರ್‌ ಪಾಟೀಲ್‌ ತೇಲ್ಕೂರ್‌ ಖಂಡನೆ ಅಮುಲ್ ಚಿನ್ನದ ಬೆಲೆ … Continue reading ಜನತೆಗೆ ಮತ್ತೊಂದು ಬಿಗ್ ಶಾಕ್: ಇಂದಿನಿಂದ ಅಮುಲ್, ಮದರ್ ಡೈರಿ ಹಾಲಿನ ದರ 2 ರೂ ಹೆಚ್ಚಳ | Milk Price Hike