ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಸ್ಟಾಂಪು(ತಿದ್ದುಪಡಿ) ಅಧಿನಿಯಮಕ್ಕೆ ತಿದ್ದುಪಡಿಯನ್ನು ಕಳೆದ ವಿಧಾನಸಭೆಯ ಅವಧಿಯಲ್ಲಿ ತರಲಾಗಿತ್ತು. ಅದನ್ನು ಉಭಯ ಸದನಗಳನಲ್ಲೂ ಅಂಗೀಕರಿಸಿ, ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇಂದು ರಾಜ್ಯಪಾಲರು ಅದಕ್ಕೆ ಅಂಕಿತದ ಮುದ್ರೆ ಒತ್ತಿದ್ದಾರೆ. ಹೀಗಾಗಿ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಮೂಲಕ ರಾಜ್ಯದ ಜನತೆಗೆ ಸ್ಟಾಂಪ್ ಡ್ಯೂಟಿ ಹೆಚ್ಚಳ ( Stamp Duty Hike ) ಮಾಡಿ ಸರ್ಕಾರ ಆದೇಶಿಸಿದಂತೆ ಆಗಿ, ಶಾಕ್ ನೀಡಲಾಗಿದೆ. ಈ ಕುರಿತಂತೆ ರಾಜ್ಯಪಾಲರ ಆದೇಶಾನುಸಾರ ಸರ್ಕಾರದ ಕಾರ್ಯದರ್ಶಿ, ಸಂಸದೀಯ ವ್ಯವಹಾರಗಳು ಮತ್ತು ಶಾಸನ … Continue reading ರಾಜ್ಯದ ಜನತೆಗೆ ಮತ್ತೊಂದು ‘ಬಿಗ್ ಶಾಕ್’: ಆಸ್ತಿ ನೋಂದಣಿ, ಮುದ್ರಾಂಕ ಶುಲ್ಕ ಹೆಚ್ಚಳಕ್ಕೆ ‘ರಾಜ್ಯಪಾಲರ ‘ಅಂಕಿತ’ | Stamp Duty Hike
Copy and paste this URL into your WordPress site to embed
Copy and paste this code into your site to embed