ಮುಷ್ಕರದಲ್ಲಿ ಪಾಲ್ಗೊಂಡ ಸಾರಿಗೆ ನೌಕರರಿಗೆ ಮತ್ತೊಂದು ಬಿಗ್ ಶಾಕ್ : ಈಶಾನ್ಯ ಸಾರಿಗೆ ಸಂಸ್ಥೆಯ 31 ಸಿಬ್ಬಂದಿ ವಜಾ

ಕಲಬುರಗಿ : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ಸರ್ಕಾರ ಮತ್ತೊಂದು ಬಿಗ್ ಶಾಕ್ ನೀಡಿದ್ದು, ಕರ್ತವ್ಯಕ್ಕೆ ಗೈರಾದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 8 ತರಬೇತಿ ಸಿಬ್ಬಂದಿ ಮತ್ತು 23 ಖಾಯಂ ಸಿಬ್ಬಂದಿ ಸೇರಿ 31 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಕೇಂದ್ರ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿಸುದ್ದಿ : ರಸಗೊಬ್ಬರಗಳ ಬೆಲೆಯಲ್ಲಿ ಹೆಚ್ಚಳವಿಲ್ಲ ಸಾರ್ವಜನಿಕ ಹಿತದೃಷ್ಟಿ ಮತ್ತು ಆಡಳಿತಾತ್ಮಕ ಕಾರಣದಿಂದ 53 ಚಾಲನಾ ಸಿಬ್ಬಂದಿ, 20 ತಾಂತ್ರಿಕ ಸಿಬ್ಬಂದಿ, 2 … Continue reading ಮುಷ್ಕರದಲ್ಲಿ ಪಾಲ್ಗೊಂಡ ಸಾರಿಗೆ ನೌಕರರಿಗೆ ಮತ್ತೊಂದು ಬಿಗ್ ಶಾಕ್ : ಈಶಾನ್ಯ ಸಾರಿಗೆ ಸಂಸ್ಥೆಯ 31 ಸಿಬ್ಬಂದಿ ವಜಾ