Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ಧರಾಮಯ್ಯ

02/04/2026 3:23 PM

BREAKING : ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಏರಿಸಿದ ನಯಾರಾ, ಶೆಲ್​ : ಲೀಟರ್ ಗೆ 120 ರೂಪಾಯಿ ಏರಿಕೆ!

02/04/2026 3:23 PM

ಬೆಂಗಳೂರಿನ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆ ಆರಂಭ

02/04/2026 3:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ‘ಕೃಷ್ಣಮೃಗ’ ಸಾವು : ಸಾವಿನ ಸಂಖ್ಯೆ 29ಕ್ಕೆ ಏರಿಕೆ
KARNATAKA

ಬೆಳಗಾವಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ‘ಕೃಷ್ಣಮೃಗ’ ಸಾವು : ಸಾವಿನ ಸಂಖ್ಯೆ 29ಕ್ಕೆ ಏರಿಕೆ

By kannadanewsnow0516/11/2025 12:23 PM

ಬೆಳಗಾವಿ : ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ನಿನ್ನೆ ಒಟ್ಟು 28 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿದ್ದವು. ಇದರ ಬೆನ್ನಲ್ಲೇ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಈ ಕುರಿತು ಅಧಿಕಾರಿಗಳಿಗೆ ತನಿಖೆಗೆ ಆದೇಶ ನೀಡಿದ್ದರು.

ನಿನ್ನೆ ತಾನೆ ಈ ಒಂದು ಘಟನೆ ನಡೆದಿದ್ದು ಇದೀಗ ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ. ಹೌದು ಬೆಳಗಾವಿಯ ಕಿತ್ತೂರು ರಾಣಿ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಸಾವನಪ್ಪಿದೆ ಹಾಗಾಗಿ ಕೃಷ್ಣಮೂರ್ಗಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ನಿನ್ನೆ ಸಾವನಪ್ಪಿದ ಕೃಷ್ಣಮೃಗಗಳನ್ನು ಇಂದು ಸಾಮೂಹಿಕವಾಗಿ ಅಂತ್ಯಕ್ರಿಯೆ ಮಾಡಲಾಯಿತು.

ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ. ಇನ್ನುಳಿದ 9 ಕೃಷ್ಣಮೃಗಗಳಿಗೆ ಆರೈಕೆ ಮುಂದುವರೆದಿದೆ. ಕಿರು ಮೃಗಾಲಯದಲ್ಲಿ ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ನವೆಂಬರ್ 13ರಂದು 8 ಕೃಷ್ಣ ಮೃಗಗಳು ಮೃತಪಟ್ಟಿದ್ದವು.

ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃಗಾಲಯಗಳ ಸದಸ್ಯ ಕಾರ್ಯದರ್ಶಿ ಸುನಿಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ಇಂದು ಬೆಳಿಗ್ಗೆ ವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ, ಗಳಲೇ ರೋಗದಿಂದ ಕೃಷ್ಣ ಮೃಗಗಳು ಮೃತಪಟ್ಟಿರುವ ಶಂಕೆ ಇದೆ ಮೃಗಾಲಯ ಪರಿಶೀಲನೆ ನಡೆದಿದ್ದು ಸಿಬ್ಬಂದಿಗಳ ನಿರ್ಲಕ್ಷ ಕಂಡು ಬಂದಿಲ್ಲ 8 ಕೃಷ್ಣ ಮೃಗಗಳು ಮೃತಪಟ್ಟ ಬಳಿಕ ಮುಂಜಾಗ್ರತ ಕ್ರಮ ಕೈಗೊಂಡಿದ್ದೇವೆ. ಎಲ್ಲಿಯಾದರು ತಪ್ಪು ಕಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಮೃಗಾಲಯಗಳ ಸದಸ್ಯ ಕಾರ್ಯದರ್ಶಿ ಸುನಿಲ್ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ಧರಾಮಯ್ಯ

02/04/2026 3:23 PM2 Mins Read

BREAKING : ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಏರಿಸಿದ ನಯಾರಾ, ಶೆಲ್​ : ಲೀಟರ್ ಗೆ 120 ರೂಪಾಯಿ ಏರಿಕೆ!

02/04/2026 3:23 PM1 Min Read

ಬೆಂಗಳೂರಿನ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆ ಆರಂಭ

02/04/2026 3:10 PM2 Mins Read
Recent News

ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ಧರಾಮಯ್ಯ

02/04/2026 3:23 PM

BREAKING : ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಏರಿಸಿದ ನಯಾರಾ, ಶೆಲ್​ : ಲೀಟರ್ ಗೆ 120 ರೂಪಾಯಿ ಏರಿಕೆ!

02/04/2026 3:23 PM

ಬೆಂಗಳೂರಿನ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆ ಆರಂಭ

02/04/2026 3:10 PM

Vastu for Wealth: ನಿಮ್ಮ ಸಾಲಬಾಧೆ ಮುಕ್ತಿಗಾಗಿ ‘ವಾಸ್ತು ಟಿಪ್ಸ್’: ಲಕ್ಷ್ಮಿಯ ಕೃಪೆ ಪಡೆಯಲು ಇಲ್ಲಿದೆ ಮಾರ್ಗ!

02/04/2026 3:02 PM
State News
KARNATAKA

ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ಧರಾಮಯ್ಯ

By kannadanewsnow0902/04/2026 3:23 PM KARNATAKA 2 Mins Read

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು…

BREAKING : ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಏರಿಸಿದ ನಯಾರಾ, ಶೆಲ್​ : ಲೀಟರ್ ಗೆ 120 ರೂಪಾಯಿ ಏರಿಕೆ!

02/04/2026 3:23 PM

ಬೆಂಗಳೂರಿನ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆ ಆರಂಭ

02/04/2026 3:10 PM

BIG Alert: ನೀವು ‘ಡೇಟಿಂಗ್ ಆ್ಯಪ್‌’ ಬಳಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

02/04/2026 2:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.