ಡಿ ಕೆ ಶಿವಕುಮಾರ್‌ಗೆ ಮತ್ತೊಂದು ಆಘಾತ: ಸೋಲಾರ್ ಪರವಾನಗಿ ಅವ್ಯವಹಾರದ ಬಗ್ಗೆ ತನಿಖೆಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಸೋಲಾರ್ ಪಾರ್ಕ್ ನಿರ್ಮಾಣದ ವೇಳೆ ಗುತ್ತಿಗೆ ನೀಡಿಕೆಯಲ್ಲಿ ಅವ್ಯವಹಾರ ನಡೆದಿರುವುದು ಕಂಡು ಬಂದಿರುವ ಹಿನ್ನಲೆಯಲ್ಲಿ ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಲಾಗುವುದು ಅಂಥ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಅವರು ಇಂದು ಬೆಂಗಳೂರಿನಲ್ಲಿ ಇರುವ ಆರ್‌ಟಿ ನಗರ ನಿವಾಸದ ಬಳಿ ಮಾತನಾಡುತ್ತ ಈ ಬಗ್ಗೆ ಹೇಳಿದರು, ಇದೇ ವೇಳೆ ಅವರು ಮಾತನಾಡಿ, ಕೇವಲ 7 ಸೆಕೆಂಡ್​​ನಲ್ಲಿ ಆನ್​​ಲೈನ್ ಮೂಲಕ ನೀಡಿರುವ ಪಟ್ಟಿಯನ್ನು ನೀಡಿದರೆ ಯಾವ ರೀತಿ ಆಗಿದೆ ಅಂಥ ತಿಳಿದು ಬರುತ್ತಿದೆ, ಈ ನಿಟ್ಟಿನಲ್ಲಿ, … Continue reading ಡಿ ಕೆ ಶಿವಕುಮಾರ್‌ಗೆ ಮತ್ತೊಂದು ಆಘಾತ: ಸೋಲಾರ್ ಪರವಾನಗಿ ಅವ್ಯವಹಾರದ ಬಗ್ಗೆ ತನಿಖೆಗೆ ಮುಂದಾದ ರಾಜ್ಯ ಸರ್ಕಾರ