ಬೆಂಗಳೂರು: ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನಲೆಯಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಅಕ್ಟೋಬರ್ ನಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗ (KERC) ಆದೇಶ ಹೊರಡಿಸಿದೆ. ಕೆಇಆರ್‌ಸಿ, ಸೆಪ್ಟೆಂಬರ್ 19, 2022 ರಂದು ಹೊರಡಿಸಿದ ಆದೇಶದನ್ವಯ ಇಂಧನ ಹೊಂದಾಣಿಕೆ ಶುಲ್ಕ 43 ಪೈಸೆಯನ್ನು ಮುಂದಿನ 6 ತಿಂಗಳ ಅವಧಿಗೆ ಗ್ರಾಹಕರಿಂದ ಸಂಗ್ರಹಿಸಲು ಬೆಸ್ಕಾಂಗೆ ( BESCOM ) ಅನುಮತಿ ನೀಡಿದೆ. BIGG NEWS: ಕಾಂಗ್ರೆಸ್ ಪೇ ಸಿಎಂ ಅಭಿಯಾನಕ್ಕೆ ಸಿಎಂ … Continue reading BIG NEWS: ಬೆಲೆ ಏರಿಕೆಯಿಂದ ತತ್ತರಿಸಿರುವ ‘ವಿದ್ಯುತ್ ಗ್ರಾಹಕ’ರಿಗೆ ಮತ್ತೊಂದು ಶಾಕ್: ಇಂಧನ ಪರಿಷ್ಕರಣೆ ಶುಲ್ಕ ಹೆಚ್ಚಳ
Copy and paste this URL into your WordPress site to embed
Copy and paste this code into your site to embed