ರಾಜ್ಯ ಸರ್ಕಾರದಿಂದ ಮತ್ತೊಂದು ಯಡವಟ್ಟು : ‘ಪೂರ್ವಸಿದ್ದತಾ’ ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರುವಂತೆ ಆದೇಶ?

ಬೆಂಗಳೂರು : ರಾಜ್ಯ ಸರ್ಕಾರ ಪದೇ ಪದೇ ಯಡವಟ್ಟು ಮಾಡಿಕೊಳ್ಳುತ್ತಿದ್ದರು ಸಹ ತಿದ್ದಿಕೊಳ್ಳದೆ ಇದೀಗ ಮತ್ತೊಂದು ಯಡವಟ್ಟಿಗೆ ಕಾರಣವಾಗಿದೆ. ವಿದ್ಯಾರ್ಥಿಗಳಿಂದ ಪರೀಕ್ಷೆ ಶುಲ್ಕ ವಸೂಲಿ, ಘೋಷವಾಕ್ಯ ಬದಲಾವಣೆ ವಿವಾದ ಆಯ್ತು ಇದೀಗ ಹತ್ತನೇ ತರಗತಿ ಪೂರ್ವಸಿದ್ಧತಾ ಪರೀಕ್ಷೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರುವಂತೆ ಶಿಕ್ಷಣ ಇಲಾಖೆ ಮೌಖಿಕ ಆದೇಶ ನೀಡಿದೆ ಎನ್ನಲಾಗಿದೆ. ಇದರಿಂದ ಇಲಾಖೆ ಸಾರ್ವಜನಿಕರ ಅಥವಾ ಪೋಷಕರ ಆಕ್ರೋಶಕ್ಕೆ ಗುರಿಯಾಗುವ ಸಾಧ್ಯತೆ ಇದೆ. ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಸಚಿವಾಲಯವನ್ನು ರಚಿಸಲಿದೆ ‘ರಾಜ್ಯ ಸರ್ಕಾರ’ ಶಿಕ್ಷಣ ಇಲಾಖೆ … Continue reading ರಾಜ್ಯ ಸರ್ಕಾರದಿಂದ ಮತ್ತೊಂದು ಯಡವಟ್ಟು : ‘ಪೂರ್ವಸಿದ್ದತಾ’ ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರುವಂತೆ ಆದೇಶ?