ಈಜಲು ತೆರಳಿದ್ದ ಮೊರಾರ್ಜಿ ವಸತಿ ಶಾಲೆಯ ಮತ್ತೋರ್ವ ಬಾಲಕ ಶವವಾಗಿ ಪತ್ತೆ

ಬೆಂಗಳೂರು ಗ್ರಾಮಾಂತರ : ಈಜಲು ತೆರಳಿದ್ದ ಮೊರಾರ್ಜಿ ವಸತಿ ಶಾಲೆ ಮತ್ತೋರ್ವ ಬಾಲಕ ಅದೇ ಈಜು ಹೊಂಡದಲ್ಲಿ ಶವವಾಗಿ ಮೃತಪಟ್ಟಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಮೊರಾರ್ಜಿ ವಸತಿ ಶಾಲೆ ಬಳಿ ಘಟನೆ ನಡೆದಿದೆ. ನಿನ್ನೆ ಜುನೈದ್ (13) ಎಂಬ ಬಾಲಕನ ಶವ ಪತ್ತೆಯಾಗಿತ್ತು, ಇದೀಗ ಸಂತೋಷ್ ಎಂಬಾತನ ಬಾಲಕನ ಶವ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳನ್ನು ನೋಡಿಕೊಳ್ಳಲು ಮೇಲ್ವಿಚಾರಕನನ್ನು ನೇಮಿಸಿ ಶಿಕ್ಷಕರು ಪ್ರವಾಸಕ್ಕೆ ತೆರಳಿದ್ದರು. ಈ ಮೇಲ್ವಿಚಾರಕ 6 ಮಂದಿ ಮಕ್ಕಳನ್ನು ಕರೆದುಕೊಂಡು … Continue reading ಈಜಲು ತೆರಳಿದ್ದ ಮೊರಾರ್ಜಿ ವಸತಿ ಶಾಲೆಯ ಮತ್ತೋರ್ವ ಬಾಲಕ ಶವವಾಗಿ ಪತ್ತೆ