BREAKING: ಬೆಂಗಳೂರಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿ: 25 ಜನರು ಸ್ಥಳಾಂತರ

ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತ ಘಟನೆ ಹಸಿರಾಗೋ ಮುನ್ನವೇ ಬೆಂಗಳೂರಲ್ಲಿ ಮತ್ತೊಂದು ಕಟ್ಟಡ ಕುಸಿತದ ಸ್ಥಿತಿಯಲ್ಲಿ ಇರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬಸವೇಶ್ವರ ನಗರದ ಭದ್ರಪ್ಪ ಲೇಔಟ್ ನಲ್ಲಿರುವಂತ 3 ಅಂತಸ್ತಿನ ಕಟ್ಟಡ ನೆಲ ಮಹಡಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಹೀಗಾಗಿ ಕುಸಿಯುವ ಹಂತಕ್ಕೂ ಕಟ್ಟಡ ತಲುಪಿದೆ. ಮೂರು ಅಂತಸ್ತಿನ ಕಟ್ಟಡ ಕುಸಿಯುವ ಹಂತಕ್ಕೆ ತಲುಪಿರುವ ಕಾರಣ ಅದರಲ್ಲಿದ್ದಂತ 25 ಮಂದಿಯನ್ನು ಸ್ಥಳಾಂತರಿಸಲಾಗಿದೆ. ಈ ವಿಷಯ ತಿಳಿದು ಶಾಸಕ ಗೋಪಾಲಯ್ಯ ಅವರು ಕೂಡ ಸ್ಥಳಕ್ಕೆ ಭೇಟಿ … Continue reading BREAKING: ಬೆಂಗಳೂರಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿ: 25 ಜನರು ಸ್ಥಳಾಂತರ