BIG NEWS: ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ: ನಾಳೆ ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ್ ಅದಾಲತ್’!

ಬೆಂಗಳೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ರಾಜ್ಯಾಧ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ್ 8ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.  ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, … Continue reading BIG NEWS: ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ: ನಾಳೆ ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ್ ಅದಾಲತ್’!