Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ಮಾ.1ರಿಂದ ಹೊಸ ನಿಯಮಗಳು ಜಾರಿ, ಅಡುಗೆಮನೆಯಿಂದ ಪ್ರಯಾಣದವರೆಗೆ ನಿಮ್ಮ ನೇರ ಪರಿಣಾಮ!

28/02/2026 10:05 PM

BREAKING : ‘ಹಾರ್ಮುಜ್ ಜಲಸಂಧಿ’ ಮುಚ್ಚುವುದಾಗಿ ಇರಾನ್ ಘೋಷಣೆ, ಹಡಗು ಸಂಚಾರ ರದ್ದು

28/02/2026 9:58 PM

ಇರಾನ್ ಉದ್ವಿಗ್ನತೆಯ ಮಧ್ಯೆ ಸೌದಿ ಅರೇಬಿಯಾ, ಗಲ್ಫ್ ರಾಷ್ಟ್ರಗಳಿಗೆ ಬೆಂಬಲ ಘೋಷಿಸಿದ ಪಾಕಿಸ್ತಾನ

28/02/2026 9:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕಾಂಗ್ರೆಸ್ ನಾಯಕನ ‘ಧಮ್ಕಿ ಆಡಿಯೋ’ ವೈರಲ್: ‘BLO ಅಧಿಕಾರಿ’ಗೆ ಬೆದರಿಕೆ
KARNATAKA

BREAKING: ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕಾಂಗ್ರೆಸ್ ನಾಯಕನ ‘ಧಮ್ಕಿ ಆಡಿಯೋ’ ವೈರಲ್: ‘BLO ಅಧಿಕಾರಿ’ಗೆ ಬೆದರಿಕೆ

By kannadanewsnow0906/02/2026 4:25 PM

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆಗೆ ರಾಜೀವ್ ಗೌಡ ಧಮ್ಕಿ ಹಾಕಿದ್ದಂತ ಆಡಿಯೋ ವೈರಲ್ ಆಗಿತ್ತು. ಈ ಬೆನ್ನಲ್ಲೇ ಮತ್ತೊಂದು ಕಾಂಗ್ರೆಸ್ ನಾಯಕನ ಆಡಿಯೋ ವೈರಲ್ ಆಗಿದೆ. ಅದರಲ್ಲಿ ಬಿಎಲ್ಓ ಅಧಿಕಾರಿಗೆ ಧಮ್ಕಿ ಹಾಕಿರುವುದು ಕೇಳಿ ಬಂದಿದೆ.

ಈ ಆಡಿಯೋವನ್ನು ಸಂಸದ ಡಾ.ಕೆ.ಸುಧಾಕರ್ ಎಕ್ಸ್ ನಲ್ಲಿ ಶೇರ್ ಮಾಡಿದ್ದು, ಕಾಂಗ್ರೆಸ್ಸಿನ ಗೂಂಡಾಗಿರಿ ಮುಂದುವರೆದಿದೆ. ಬಿಎಲ್ಓ ಅಧಿಕಾರಿಗಳೆ ಮನಬಂದಂಧೆ ನಿಂದನೆಯನ್ನು ಮಾಡಿದ್ದಾನೆ. ಕಾಂಗ್ರೆಸ್ ಬಂದಿದೆ. ಕರ್ನಾಟಕದಲ್ಲಿ ಗೂಂಡಾರಾಜ್ ತಂದಿದೆ ಎಂಬುದಾಗಿ ಕಿಡಿಕಾರಿದ್ದಾರೆ.

ಶಿಡ್ಲಘಟ್ಟದಲ್ಲಿ ಮಹಿಳಾ ಪುರಾಯುಕ್ತೆ ಮೇಲೆ ಕಾಂಗ್ರೆಸ್ ಮುಖಂಡ ನಿಂದನೆ ಮಾಡಿದ ಪ್ರಕರಣದ ಬೆನ್ನಲ್ಲೇ ಈಗ ಚಿಕ್ಕಬಳ್ಳಾಪುರದಲ್ಲಿ ಕರ್ತವ್ಯ ನಿರತ ಅಧಿಕಾರಿ ಶಿವಶಂಕರ್‌ ಅವರಿಗೆ ಕಾಂಗ್ರೆಸ್ ಕಾರ್ಯಕರ್ತ ನಾಗೇಶ್‌ ರೆಡ್ಡಿ ಮನಬಂದಂತೆ ನಿಂದಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ ಎಂದಿದ್ದಾರೆ.

ನಾವೇನು ಪ್ರಜಾಪ್ರಭುತ್ವದಲ್ಲಿ ಇದ್ದೀವೋ ಅಥವಾ ಕಾಂಗ್ರೆಸ್ ಪಕ್ಷದ ಪಾಳೆಗಾರಿಕೆಯಲ್ಲಿ ಇದ್ದೀವೋ? ಕಾಂಗ್ರೆಸ್ ಪುಡಾರಿಗಳಿಗೆ ಅಧಿಕಾರಿಗಳನ್ನು ನಿಂದಿಸಲು ಅಧಿಕಾರ ಕೊಟ್ಟವರಾರು..?? ಈ ಕೂಡಲೇ ನಾಗೇಶ್‌ ರೆಡ್ಡಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಸರ್ಕಾರವನ್ನ ಒತ್ತಾಯಿಸಿದ್ದಾರೆ.

ಅಂದಹಾಗೇ ವೈರಲ್ ಆಗಿರುವಂತ ಆಡಿಯೋದಲ್ಲಿ ಬಿಎಲ್ಓ, ಶಿಕ್ಷಕ ಶಿವಶಂಕರ್ ಗೆ ಚಿಕ್ಕಬಳ್ಳಾಪುರ ಯುವ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ ಧಮ್ಕಿ ಹಾಕಿರೋದನ್ನು ಕೇಳಬಹುದಾಗಿದೆ. ಆ ಆಡಿಯೋ ಕೆಳಗಿದೆ ನೀವು ಕೇಳಿ..

ಕಾಂಗ್ರೆಸ್‌ ಬಂದಿದೆ – ಕರ್ನಾಟಕದಲ್ಲಿ ಗುಂಡಾರಾಜ್ ತಂದಿದೆ!

ಶಿಡ್ಲಘಟ್ಟದಲ್ಲಿ ಮಹಿಳಾ ಪುರಾಯುಕ್ತೆ ಮೇಲೆ ಕಾಂಗ್ರೆಸ್ ಮುಖಂಡ ನಿಂದನೆ ಮಾಡಿದ ಪ್ರಕರಣದ ಬೆನ್ನಲ್ಲೇ ಈಗ ಚಿಕ್ಕಬಳ್ಳಾಪುರದಲ್ಲಿ ಕರ್ತವ್ಯ ನಿರತ ಅಧಿಕಾರಿ ಶಿವಶಂಕರ್‌ ಅವರಿಗೆ @INCKarnataka ಕಾರ್ಯಕರ್ತ ನಾಗೇಶ್‌ ರೆಡ್ಡಿ ಮನಬಂದಂತೆ ನಿಂದಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ… pic.twitter.com/8LvUXl9eBZ

— Dr Sudhakar K (@DrSudhakar_) February 6, 2026

ಇನ್ಮುಂದೆ MSIL ಎಲ್ಲಾ ಸೇವೆಗಳು ಬೆರಳ ತುದಿಯಲ್ಲೇ: ನಾಳೆ ಹೊಸ ಸಾಫ್ಟ್ ವೇರ್, ಮೊಬೈಲ್ ಆಪ್ ಬಿಡುಗಡೆ

ಬೆಂಗಳೂರಲ್ಲಿ ಅಗಲಿದ ಪತ್ರಕರ್ತರುಗಳಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ ಸಲ್ಲಿಕೆ

Share. Facebook Twitter LinkedIn WhatsApp Email

Related Posts

ಹಾಸನ, ಕೊಡಗು, ಚಿಕ್ಕಮಗಳೂರು ಆನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ

28/02/2026 9:27 PM2 Mins Read

BREAKING: ಬೆಂಗಳೂರಲ್ಲಿ ಘೋರ ದುರಂತ: ನೀರಿನ ಸಂಪು ಸ್ವಚ್ಛಗೊಳಿಸಲು ಇಳಿದ ಮೂವರು ಉಸಿರುಗಟ್ಟಿ ಸಾವು

28/02/2026 9:25 PM1 Min Read

ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರಿಗೂ ವಂಚನೆ, ಯುವಜನರಿಗೂ ಅನ್ಯಾಯ: ಛಲವಾದಿ ನಾರಾಯಣಸ್ವಾಮಿ

28/02/2026 8:39 PM2 Mins Read
Recent News

ಗಮನಿಸಿ : ಮಾ.1ರಿಂದ ಹೊಸ ನಿಯಮಗಳು ಜಾರಿ, ಅಡುಗೆಮನೆಯಿಂದ ಪ್ರಯಾಣದವರೆಗೆ ನಿಮ್ಮ ನೇರ ಪರಿಣಾಮ!

28/02/2026 10:05 PM

BREAKING : ‘ಹಾರ್ಮುಜ್ ಜಲಸಂಧಿ’ ಮುಚ್ಚುವುದಾಗಿ ಇರಾನ್ ಘೋಷಣೆ, ಹಡಗು ಸಂಚಾರ ರದ್ದು

28/02/2026 9:58 PM

ಇರಾನ್ ಉದ್ವಿಗ್ನತೆಯ ಮಧ್ಯೆ ಸೌದಿ ಅರೇಬಿಯಾ, ಗಲ್ಫ್ ರಾಷ್ಟ್ರಗಳಿಗೆ ಬೆಂಬಲ ಘೋಷಿಸಿದ ಪಾಕಿಸ್ತಾನ

28/02/2026 9:54 PM

ಬೇಸಿಗೆಯ ಬಿಸಿಲಿಗೆ ಕಬ್ಬಿನ ಹಾಲು ಅಮೃತಕ್ಕೆ ಸಮಾನ: ಇಲ್ಲಿದೆ ಆರೋಗ್ಯಕರ ಪ್ರಯೋಜನ

28/02/2026 9:51 PM
State News
KARNATAKA

ಹಾಸನ, ಕೊಡಗು, ಚಿಕ್ಕಮಗಳೂರು ಆನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ

By kannadanewsnow0928/02/2026 9:27 PM KARNATAKA 2 Mins Read

ಬಾಳೆಹೊನ್ನೂರು : ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಮಹತ್ವದ್ದಾಗಿದ್ದು, ಅರಣ್ಯ ಇಲಾಖೆ ಯಾವುದೇ ಜನರ ವಿರುದ್ಧವಿಲ್ಲ. ಆದರೆ, ಸುಪ್ರೀಂಕೋರ್ಟ್ ತೀರ್ಪು…

BREAKING: ಬೆಂಗಳೂರಲ್ಲಿ ಘೋರ ದುರಂತ: ನೀರಿನ ಸಂಪು ಸ್ವಚ್ಛಗೊಳಿಸಲು ಇಳಿದ ಮೂವರು ಉಸಿರುಗಟ್ಟಿ ಸಾವು

28/02/2026 9:25 PM

ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರಿಗೂ ವಂಚನೆ, ಯುವಜನರಿಗೂ ಅನ್ಯಾಯ: ಛಲವಾದಿ ನಾರಾಯಣಸ್ವಾಮಿ

28/02/2026 8:39 PM

ನಾಳೆ ಹಾಸ್ಟೆಲ್ ಪ್ರವೇಶಕ್ಕೆ ಪರೀಕ್ಷೆ: 2.31 ಲಕ್ಷ ಮಕ್ಕಳು ಪರೀಕ್ಷೆ ಬರೆಯುವ ನಿರೀಕ್ಷೆ

28/02/2026 8:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.