BREAKING: ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕಾಂಗ್ರೆಸ್ ನಾಯಕನ ‘ಧಮ್ಕಿ ಆಡಿಯೋ’ ವೈರಲ್: ‘BLO ಅಧಿಕಾರಿ’ಗೆ ಬೆದರಿಕೆ
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆಗೆ ರಾಜೀವ್ ಗೌಡ ಧಮ್ಕಿ ಹಾಕಿದ್ದಂತ ಆಡಿಯೋ ವೈರಲ್ ಆಗಿತ್ತು. ಈ ಬೆನ್ನಲ್ಲೇ ಮತ್ತೊಂದು ಕಾಂಗ್ರೆಸ್ ನಾಯಕನ ಆಡಿಯೋ ವೈರಲ್ ಆಗಿದೆ. ಅದರಲ್ಲಿ ಬಿಎಲ್ಓ ಅಧಿಕಾರಿಗೆ ಧಮ್ಕಿ ಹಾಕಿರುವುದು ಕೇಳಿ ಬಂದಿದೆ. ಈ ಆಡಿಯೋವನ್ನು ಸಂಸದ ಡಾ.ಕೆ.ಸುಧಾಕರ್ ಎಕ್ಸ್ ನಲ್ಲಿ ಶೇರ್ ಮಾಡಿದ್ದು, ಕಾಂಗ್ರೆಸ್ಸಿನ ಗೂಂಡಾಗಿರಿ ಮುಂದುವರೆದಿದೆ. ಬಿಎಲ್ಓ ಅಧಿಕಾರಿಗಳೆ ಮನಬಂದಂಧೆ ನಿಂದನೆಯನ್ನು ಮಾಡಿದ್ದಾನೆ. ಕಾಂಗ್ರೆಸ್ ಬಂದಿದೆ. ಕರ್ನಾಟಕದಲ್ಲಿ ಗೂಂಡಾರಾಜ್ ತಂದಿದೆ ಎಂಬುದಾಗಿ ಕಿಡಿಕಾರಿದ್ದಾರೆ. ಶಿಡ್ಲಘಟ್ಟದಲ್ಲಿ ಮಹಿಳಾ ಪುರಾಯುಕ್ತೆ ಮೇಲೆ ಕಾಂಗ್ರೆಸ್ … Continue reading BREAKING: ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕಾಂಗ್ರೆಸ್ ನಾಯಕನ ‘ಧಮ್ಕಿ ಆಡಿಯೋ’ ವೈರಲ್: ‘BLO ಅಧಿಕಾರಿ’ಗೆ ಬೆದರಿಕೆ
Copy and paste this URL into your WordPress site to embed
Copy and paste this code into your site to embed