ಶಿಕ್ಷಣ ಇಲಾಖೆಯಿಂದ ಮತ್ತೊಂದು ವಿವಾದ: 8 ಸಾವಿರ ಕೊಠಡಿಗಳಿಗೆ ಕೇಸರಿ ಬಣ್ಣದ ಭಾಗ್ಯ..!?

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಹಿಜಾಬ್, ಪಠ್ಯ ಪರಿಷ್ಕರಣೆ ವಿವಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದ ಶುರುವಾಗಿದ್ದು, ರಾಜ್ಯಾದ್ಯಂತ 7 ಸಾವಿರಕ್ಕೂ ಹೆಚ್ಚು ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ಬಳಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಶಿಕ್ಷಣ ಇಲಾಖೆ ಹೊಸದಾಗಿ ರಾಜ್ಯದಾದ್ಯಂತ 7000ಕ್ಕೂ ಅಧಿಕ ಶಾಲಾ ಕಾಲೇಜು ಕೊಠಡಿಗಳಿಗೆ ಸ್ವಾಮಿ ವಿವೇಕಾನಂದರ ನೆನಪಿನಲ್ಲಿ ವಿವೇಕ ಶಾಲೆ ಎಂದು ಹೆಸರಿಡಲು ಮುಂದಾಗಿದ್ದು, ಈ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಸಲು ಚಿಂತನೆ ನಡೆಸಿದೆ. ಇಲಾಖೆಯ ಈ ನಡೆ ಮುಸ್ಲಿಂ … Continue reading ಶಿಕ್ಷಣ ಇಲಾಖೆಯಿಂದ ಮತ್ತೊಂದು ವಿವಾದ: 8 ಸಾವಿರ ಕೊಠಡಿಗಳಿಗೆ ಕೇಸರಿ ಬಣ್ಣದ ಭಾಗ್ಯ..!?