BREAKING: ರಾಜ್ಯದಲ್ಲಿ ‘ಮಂಗನ ಕಾಯಿಲೆ’ಗೆ ಮತ್ತೊಂದು ಬಲಿ: ಚಿಕ್ಕಮಗಳೂರಲ್ಲಿ ‘ಮಹಿಳೆ ಸಾವು’

ಚಿಕ್ಕಮಗಳೂರು: ಮಂಗನಕಾಯಿಲೆ ಮಲೆನಾಡಿನಲ್ಲಿ ಉಲ್ಬಣಗೊಳ್ಳುತ್ತಿದೆ. ಇಂದು ಮಂಗನಕಾಯಿಲೆಯಿಂದ ಮತ್ತೋರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಲ್ಲಿ ಮಂಗನಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಚಿಕ್ಕಮಗಳೂರಿನ ಎನ್ ಆರ್ ಪುರ ತಾಲ್ಲೂಕಿನ ಕಟ್ಟಿನಮನೆ ಗ್ರಾಮ ನಿವಾಸಿ ಕಮಲಾ (65) ಎಂಬುವರೇ ಸಾವನ್ನಪ್ಪಿದಂತ ಮಹಿಳೆಯಾಗಿದ್ದಾರೆ. ಮಂಗನಕಾಯಿಲೆಯಿಂದ ಬಳಲುತ್ತಿದ್ದಂತ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಕಮಲಾ ಸಾವನ್ನಪ್ಪಿದ್ದಾರೆ. ಮೃತ ಕಮಲಾ ಅವರು ಚಿಕ್ಕಮಗಳೂರಿನ ಎನ್ ಆರ್ ಪುರದ ಮೇಲ್ಪಾಲ್ ಗ್ರಾಮದಲ್ಲಿನ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳಿಂದ … Continue reading BREAKING: ರಾಜ್ಯದಲ್ಲಿ ‘ಮಂಗನ ಕಾಯಿಲೆ’ಗೆ ಮತ್ತೊಂದು ಬಲಿ: ಚಿಕ್ಕಮಗಳೂರಲ್ಲಿ ‘ಮಹಿಳೆ ಸಾವು’