BIGG NEWS: ರಾಜ್ಯದಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ; ಬೈಕ್‌ ಗೆ ಗುದ್ದಿ ನಿವೃತ್ತ ಯೋಧ ದುರ್ಮರಣ

ಮಂಡ್ಯ: ಜಿಲ್ಲೆಯ ಕಾರೆಮನೆ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ನಿವೃತ್ತ ಯೋಧ ಬಲಿಯಾಗಿರುವ ಘಟನೆ ನಡೆದಿದೆ. BIGG NEWS: ಗುಂಬಜ್ ಮಾದರಿಯಲ್ಲಿ ಬಸ್​ ನಿಲ್ದಾಣ ನಿರ್ಮಿಸಿದ್ರೆ ಒಡೆದು ಹಾಕುತ್ತೇವೆ; ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೆ ಬದಲಾದ ಬಸ್ ನಿಲ್ದಾಣದ ಶೆಲ್ಟರ್ 39 ವರ್ಷದ ಎಸ್.ಎನ್ ಕುಮಾರ್ ಮೃತ ನಿವೃತ್ತ ಯೋಧ. ತಂದೆ ಜೊತೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಸಾತನೂರಿನಿಂದ ಮಂಡ್ಯಗೆ ಬರುತ್ತಿದ್ದ ವೇಳೆ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಅವಘಡ ಸಂಭವಿಸಿದೆ. … Continue reading BIGG NEWS: ರಾಜ್ಯದಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ; ಬೈಕ್‌ ಗೆ ಗುದ್ದಿ ನಿವೃತ್ತ ಯೋಧ ದುರ್ಮರಣ