ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ: ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಬಹುನಿರೀಕ್ಷಿತ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ”ಯನ್ನು (ಜಾತಿ ಜನಗಣತಿ ವರದಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ಸ್ವೀಕರಿಸಿದರು. ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ್ ಆರ್. ನಾಯಕ್ ಅವರು ಮುಖ್ಯಮಂತ್ರಿಗಳಿಗೆ ವರದಿಯನ್ನು ಹಸ್ತಾಂತರಿಸಿದರು. ಹಿರಿಯ ಸಚಿವರು ಹಾಗೂ ಗಣ್ಯರ ಉಪಸ್ಥಿತಿ: ವರದಿ ಸ್ವೀಕರಿಸುವ ಸಂದರ್ಭದಲ್ಲಿ ಸರ್ಕಾರದ ಪ್ರಮುಖ ಸಚಿವರುಗಳು ಹಾಗೂ … Continue reading ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ: ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ಧರಾಮಯ್ಯ