CRIME NEWS: ರಾಜ್ಯದಲ್ಲಿ ಮತ್ತೊಂದು ‘ಡಿಜಿಟಲ್ ಅರೆಸ್ಟ್’ ಕೇಸ್: ಬರೋಬ್ಬರಿ 89.90 ಲಕ್ಷ ಕಳೆದುಕೊಂಡ ವ್ಯಕ್ತಿ

ಉತ್ತರ ಕನ್ನಡ: ಡಿಜಿಟಲ್ ಅರೆಸ್ಟ್ ಭೀತಿಗೆ ವ್ಯಕ್ತಿಯೊಬ್ಬ 89.90 ಲಕ್ಷ ಕಳೆದುಕೊಂಡಿರುವಂತ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೊಂದು ಡಿಜಿಟಲ್ ಅರೆಸ್ಟ್ ಪ್ರಕರಣ ಬೆಳಕಿಗೆ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ವ್ಯಕ್ತಿಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಭೀತಿಯಿಂದ 89.90 ಲಕ್ಷ ಸುಲಿಗೆ ಮಾಡಿರುವಂತ ಘಟನೆ ನಡೆದಿದೆ. ಶಿರಸಿಯ ಪ್ರಗತಿನಗರದ ರವೀಂದ್ರ ಕೃಷ್ಣ ಹೆಗಡೆಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ ಮಾಡಲಾಗಿದೆ. ರವೀಂದ್ರ ಕೃಷ್ಣ ಹೆಗಡೆಗೆ ಕರೆ ಮಾಡಿದ್ದ ಸಂಜಯ್ ಮತ್ತು ಇತರರು ಈ … Continue reading CRIME NEWS: ರಾಜ್ಯದಲ್ಲಿ ಮತ್ತೊಂದು ‘ಡಿಜಿಟಲ್ ಅರೆಸ್ಟ್’ ಕೇಸ್: ಬರೋಬ್ಬರಿ 89.90 ಲಕ್ಷ ಕಳೆದುಕೊಂಡ ವ್ಯಕ್ತಿ