ಶೀಘ್ರವೇ ‘ಭದ್ರಾ ಅಭಯಾರಣ್ಯ’ ವ್ಯಾಪ್ತಿಯಲ್ಲಿ ರಾಜ್ಯದ ಮತ್ತೊಂದು ‘ಆನೆ ಶಿಬಿರ’ ಆರಂಭ: ಸಚಿವ ಈಶ್ವರ್ ಖಂಡ್ರೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ರಾಜ್ಯದ ಮತ್ತೊಂದು ಆನೆ ಸಂರಕ್ಷಣೆ, ಆರೈಕೆ ಮತ್ತು ಪುನರ್ವಸತಿ ಶಿಬಿರ ಆರಂಭಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿಂದು ನಡೆದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, … Continue reading ಶೀಘ್ರವೇ ‘ಭದ್ರಾ ಅಭಯಾರಣ್ಯ’ ವ್ಯಾಪ್ತಿಯಲ್ಲಿ ರಾಜ್ಯದ ಮತ್ತೊಂದು ‘ಆನೆ ಶಿಬಿರ’ ಆರಂಭ: ಸಚಿವ ಈಶ್ವರ್ ಖಂಡ್ರೆ