‘KSRTC’ಗೆ ಮತ್ತೊಂದು ಗರಿಮೆ: ದೇಶದ ‘ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ 2024’ರ ಪ್ರಶಸ್ತಿ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿಸಿಗೆ ಈಗಾಗಲೇ ಅನೇಕ ರಾಷ್ಟ್ರೀಯ ಪ್ರಶಸ್ತಿಗಳು ಬಂದಿವೆ. ರಾಜ್ಯದ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಿರುವಂತ ನಿಗಮಕ್ಕೆ, ಈಗ ಮತ್ತೊಂದು ಗರಿಮೆ ಸಂದಿದೆ. ಅದೇ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ 2024 ಅನ್ನು ತನ್ನದಾಗಿಸಿಕೊಂಡಿದೆ. ಈ ಕುರಿತಂತೆ ನಿಗಮದವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕೆ.ಎಸ್.ಆರ್.ಟಿ.ಸಿ ಗೆ ಟಿವಿ-9 ನೆಟ್ವರ್ಕ್‌ ನ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ-2024 ಬಂದಿದೆ. ನಿಗಮವು ಕೈಗೊಂಡಿರುವ ಬ್ರ್ಯಾಂಡಿಂಗ್ ಹಾಗೂ ಮಾನವ ಸಂಪನ್ಮೂಲ … Continue reading ‘KSRTC’ಗೆ ಮತ್ತೊಂದು ಗರಿಮೆ: ದೇಶದ ‘ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ 2024’ರ ಪ್ರಶಸ್ತಿ