BREAKING NEWS: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ‘FIR’ ದಾಖಲು | MLA Munirathna

ಬೆಂಗಳೂರು: ಜಾತಿ ನಿಂದನೆ ಕೇಸಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಗಿರುವಂತ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಕೊಲೆ ಆರೋಪದಡಿ ಎಫ್ಐಆರ್ ದಾಖಲಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ತೆರಳಿರುವಂತ ಸಂತ್ರಸ್ತರೊಬ್ಬರು ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಕೊಲೆ ಆರೋಪದಡಿ ದೂರು ನೀಡಿದ್ದರು. ಈ ದೂರು ಆಧರಿಸಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಂದಹಾಗೇ ಶಾಸಕ ಮುನಿರತ್ನ ವಿರುದ್ಧ ನೀಡಿರುವಂತ ದೂರಿನಲ್ಲಿ ಕೊಲೆ ಯತ್ನ ಹಾಗೂ ಸುಫಾರಿ … Continue reading BREAKING NEWS: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ‘FIR’ ದಾಖಲು | MLA Munirathna