BREAKING: MLC ಡಾ.ಸೂರಜ್ ರೇವಣ್ಣ ವಿರುದ್ಧ ಮತ್ತೊಂದು FIR ದಾಖಲು | Suraj Revanna
ಹಾಸನ: ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗಾಗಲೇ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಈ ಬೆನ್ನಲ್ಲೇ ಡಾ.ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಇಂದು ಹಾಸನ ಜಿಲ್ಲೆಯ ಹೊಳೇನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಾ.ಸೂರಜ್ ರೇವಣ್ಣ ವಿರುದ್ಧ 3 ವರ್ಷಗಳ ಹಿಂದೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದಾಗಿ ಹೊಳೆನರಸೀಪುರ ಮೂಲದ ಯುವಕನೊಬ್ಬ ನೀಡಿದಂತ ದೂರಿನ ಹಿನ್ನಲೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ … Continue reading BREAKING: MLC ಡಾ.ಸೂರಜ್ ರೇವಣ್ಣ ವಿರುದ್ಧ ಮತ್ತೊಂದು FIR ದಾಖಲು | Suraj Revanna
Copy and paste this URL into your WordPress site to embed
Copy and paste this code into your site to embed