ಬೆಂಗಳೂರು : ಗ್ಯಾಸ್ ಸಿಲಿಂಡರ್ ಅಭಾವದ ನಡುವೆಯೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾಸ್ ಸೋರಿಕೆಯಾಗಿ ದೋಸೆ ಹೋಟೆಲ್ ನಲ್ಲಿ ಭೀಕರವಾದ ಬೆಂಕಿ ಅವಘಡ ಸಂಭವಿಸಿದೆ.
ಬೆಂಗಳೂರು ನಗರದ ಚಿಕ್ಕಪೇಟೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಘಟನೆಯಲ್ಲಿ ದೋಸೆ ಹೋಟೆಲ್ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ ಪ್ರಣಾಪಾಯ ಸಂಭವಿಸಿಲ್ಲ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.








