BREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಜಾಲಹಳ್ಳಿಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಕಟ್ಟಡಕ್ಕೆ ಬೆಂಕಿ

ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಚಾಲಹಳ್ಳಿ ಕ್ರಾಸ್ ಸಮೀಪದ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿಯಲ್ಲಿನ ಕಟ್ಟಡವೊಂದು ಬೆಂಕಿಯ ಕೆನ್ನಾಲಿಗೆಗೆ ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ದಿನೇ ದಿನೇ ಅಗ್ನಿ ಅವಘಡಗಳು ಹೆಚ್ಚಾಗುತ್ತಿದೆ. ಎಷ್ಟೇ ಸುರಕ್ಷತಾ ಕ್ರಮ ಕೈಗೊಂಡರೂ ಬೆಂಕಿ ಅವಘಡಗಳು ಮಾತ್ರ ಕಂಟ್ರೋಲ್ ಆಗಿಲ್ಲ. ಇಂದು ಜಾಲಹಳ್ಳಿ ಕ್ರಾಸ್ ಸಮೀಪದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯ ಉಮಾ ಶಂಕರ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಅವಘಡ ಉಂಟಾಗಿದೆ. ಉಮಾ ಶಂಕರ ಕಾಂಪ್ಲೆಕ್ಸ್ ಕಟ್ಟಡದ ನೆಲ ಮಹಡಿಯಲ್ಲಿರುವಂತ ಎಲೆಕ್ಟ್ರಿಕ್ … Continue reading BREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಜಾಲಹಳ್ಳಿಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಕಟ್ಟಡಕ್ಕೆ ಬೆಂಕಿ