PM Modi: ಹೀಗಿದೆ ಶಿವಮೊಗ್ಗದಲ್ಲಿ ‘ಪ್ರಧಾನಿ ಮೋದಿ’ ಭಾಷಣದ ಹೈಲೈಟ್ಸ್

ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ನರೇಂದ್ರ ಮೋದಿ ಆರೋಪಗಳ ಸುರಿಮಳೆಗೈದಿದ್ದಾರೆ. ಇಲ್ಲಿ ಲೂಟಿ ಮಾಡಿದ ಹಣವನ್ನು ದೆಹಲಿಗೆ ಕಳುಹಿಸಿಕೊಡಲಾಗುತ್ತದೆ. ಹಾಗಾಗಿ, ಇಲ್ಲಿ ಜನರ ಅಭಿವೃದ್ಧಿಗೆ ದುಡ್ಡು ಇಲ್ಲ. ದೆಹಲಿ ಕಾಂಗ್ರೆಸ್ ವರಿಷ್ಠರಿಗೆ ನೀಡಲು ಎಟಿಎಂ ಆಗಿದೆ. ಇಲ್ಲಿ ಹಲವರು ಸಿಎಂಗಳಿದ್ದು, ದಿಲ್ಲಿಗೆ ಹಣ ತೆಗೆದುಕೊಂಡು ಹೋಗಲು ಕಲೆಕ್ಷನ್ ಮಿನಿಸ್ಟರ್ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು. ಶಿವಮೊಗ್ಗದ ಫ್ರೀಡಂಪಾರ್ಕ್ ನ ಅಲ್ಲಮಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಬಿಜೆಪಿ ವಿಕಸಿತ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದು ಭ್ರಷ್ಟಾಚಾರದಲ್ಲಿ ಮುಳುಗಿದ್ದವರು … Continue reading PM Modi: ಹೀಗಿದೆ ಶಿವಮೊಗ್ಗದಲ್ಲಿ ‘ಪ್ರಧಾನಿ ಮೋದಿ’ ಭಾಷಣದ ಹೈಲೈಟ್ಸ್