ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಮತ್ತೊಂದು ಗುಡ್ ನ್ಯೂಸ್
ಮಂಗಳೂರು : ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಕಗಳ ಜೊತೆಗೆ 10 ಸಾವಿರ ರೂ.ಗಳ ಗೌರವಧನ ನೀಡಲು ಸರ್ಕಾರ ಒಪ್ಪಿದೆ. ಒಂದು ವೇಳೆ 10 ಸಾವಿರಗಳಷ್ಟು ಪ್ರೋತ್ಸಾಹಕಗಳು ಬಾರದೆ ಹೋದರೆ ಸರ್ಕಾರವೇ ಅದನ್ನು ಭರಿಸಲಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ. ನಕ್ಸಲರು ಮುಖ್ಯವಾಹಿನಿಗೆ ಬರಬೇಕು ಆರು ನಕ್ಸಲರು ಶರಣಾಗಿದ್ದು ಅವರನ್ನು ಕಾಡಿನಿಂದ ನ್ಯಾಯಾಲಯಕ್ಕೆ ಕರೆತಂದು, ಅಲ್ಲಿಂದ ನಾಡಿಗೆ ಕರೆತರುವ ಪ್ರಯತ್ನ ಮಾಡಿದ್ದು, ನಕ್ಸಲರು ಶಸ್ತ್ರಾಸ್ತ್ರ ಹೋರಾಟ ನಿಲ್ಲಿಸಿ … Continue reading ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಮತ್ತೊಂದು ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed