ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಜನವರಿ 1ರಿಂದ ಎಲ್ಲಾ ಭೂ ಮಂಜೂರಾತಿ ದಾಖಲೆಗಳು `ಡಿಜಿಟಲೀಕರಣ’.!

ಬೆಳಗಾವಿ : ರೈತರಿಗಾಗುತ್ತಿರುವ ಶೋಷಣೆಗಳನ್ನು ತಪ್ಪಿಸುವ ಸಲುವಾಗಿ ಜನವರಿ.01 ರಿಂದ ಈವರೆಗಿನ ಎಲ್ ಭೂ-ಮಂಜೂರು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲು ಕ್ರಮವಹಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ್ದ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಬಗರ್ ಹುಕುಂ ಯೋಜನೆ ಅಡಿಯಲ್ಲಿ 1999 ರಿಂದ 2004ರ ಅವಧಿಯಲ್ಲಿ ಜಮೀನು ಮಂಜೂರು ಮಾಡಲಾಗಿದ್ದರೂ ಸಾಗುವಳಿ ಚೀಟಿ ನೀಡಿಲ್ಲ, ಕೆಲವರಿಗೆ ಸಾಗುವಳಿ ಚೀಟಿ ನೀಡಿದ್ದರೂ ಖಾತೆ ನೀಡಿಲ್ಲ. ಅಲ್ಲದೆ, ಈ ವರ್ಷ … Continue reading ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಜನವರಿ 1ರಿಂದ ಎಲ್ಲಾ ಭೂ ಮಂಜೂರಾತಿ ದಾಖಲೆಗಳು `ಡಿಜಿಟಲೀಕರಣ’.!