BREAKING: ‘ಸರ್ಕಾರಿ ನೌಕರ’ರಿಗೆ ಮತ್ತೊಂದು ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಮುಂಬಡ್ತಿ’ ಕುರಿತು ಮಹತ್ವದ ಆದೇಶ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿಯಂತೆ ವೇತನ ಜಾರಿಗೊಳಿಸಲಾಗಿತ್ತು. ಅಲ್ಲದೇ ಓಪಿಎಸ್ ಜಾರಿಗೂ ವರದಿ ನೀಡುವಂತೆ ಆದೇಶಿಸಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಮುಂಬಡ್ತಿ ಕುರಿತಂತೆ ಮಹತ್ವದ ಆದೇಶವನ್ನು ಸರ್ಕಾರ ಹೊರಡಿಸಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಗಳ ಕಲ್ಯಾಣ ಸಮಿತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ … Continue reading BREAKING: ‘ಸರ್ಕಾರಿ ನೌಕರ’ರಿಗೆ ಮತ್ತೊಂದು ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಮುಂಬಡ್ತಿ’ ಕುರಿತು ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed