BREAKING: ‘ಸರ್ಕಾರಿ ನೌಕರ’ರಿಗೆ ಮತ್ತೊಂದು ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ವೈದ್ಯಕೀಯ ಭತ್ಯೆ ದರ’ಗಳನ್ನು ಪರಿಷ್ಕರಿಸಿ ಆದೇಶ

ಬೆಂಗಳೂರು; ರಾಜ್ಯ ಸರ್ಕಾರಿ ನೌಕರರಿಗೆ ಈಗಾಗಲೇ 7ನೇ ವೇತನ ಆಯೋಗದ ವೇತನ ಶ್ರೇಣಿಯಂತೆ ವೇತನ ಜಾರಿಗೊಳಿಸಲಾಗಿತ್ತು. ಎನ್ ಪಿ ಎಸ್ ರದ್ದುಗೊಳಿಸಿ, ಓಪಿಎಸ್ ಜಾರಿಗೊಳಿಸುವ ಬಗ್ಗೆಯೂ ಸಮಿತಿಯನ್ನು ರಚಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ಎನ್ನುವಂತೆ ವೈದ್ಯಕೀಯ ಭತ್ಯೆ ದರಗಳನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ 05-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆ.ಎ.ಎಸ್.ಎಸ್) … Continue reading BREAKING: ‘ಸರ್ಕಾರಿ ನೌಕರ’ರಿಗೆ ಮತ್ತೊಂದು ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ವೈದ್ಯಕೀಯ ಭತ್ಯೆ ದರ’ಗಳನ್ನು ಪರಿಷ್ಕರಿಸಿ ಆದೇಶ