ರಾಜ್ಯ ಸರ್ಕಾರದಿಂದ ‘ಗೃಹ ಜ್ಯೋತಿ ಯೋಜನೆ’ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ | Gruha Jyothi Scheme
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ( Karnataka Congress Government ) ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪಂಚ ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತವಾಗಿದೆ. ಇದೀಗ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಆ ಬಗ್ಗೆ ಮುಂದೆ ಓದಿ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ಹಂಚಿಕೊಂಡಿದ್ದು, ಗೃಹ ಜ್ಯೋತಿ ( Gruha Jyothi Scheme ) ಗ್ರಾಹಕರಿಗೆ … Continue reading ರಾಜ್ಯ ಸರ್ಕಾರದಿಂದ ‘ಗೃಹ ಜ್ಯೋತಿ ಯೋಜನೆ’ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ | Gruha Jyothi Scheme
Copy and paste this URL into your WordPress site to embed
Copy and paste this code into your site to embed