‘KSRTC ಸಿಬ್ಬಂದಿ’ಗಳಿಗೆ ಮತ್ತೊಂದು ಗುಡ್ ನ್ಯೂಸ್: ಇದೇ ಮೊದಲ ಬಾರಿಗೆ 50 ಲಕ್ಷ ರೂ ‘ಅಪಘಾತ ವಿಮೆ ಯೋಜನೆ’ ಜಾರಿ

ಬೆಂಗಳೂರು: ಈಗಾಗಲೇ ವೇತನ ತಡವಾಗುತ್ತಿದ್ದ ಕಾರಣ, ಕೆ ಎಸ್ ಆರ್ ಟಿ ಸಿ ನೌಕರರಿಗೆ ( KSRTC Employees ) ಆಗುತ್ತಿದ್ದಂತ ಸಮಸ್ಯೆಯನ್ನು ಸರಿ ಪಡಿಸಲಾಗಿತ್ತು. ಪ್ರತಿ ತಿಂಗಳು ಒಂದನೇ ತಾರೀಕಿನಂದೇ ಎಲ್ಲಾ ಸಿಬ್ಬಂದಿಗಳಿಗೂ ವೇತನ ಪಾವತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿತ್ತು. ಈ ಬಳಿಕ ಕೆ ಎಸ್ ಆರ್ ಟಿ ಸಿ ನೌಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇದೇ ಮೊದಲ ಬಾರಿಗೆ ಕೆ ಎಸ್ ಆರ್ ಟಿ ಸಿ ಸಿಬ್ಬಂದಿಗಳಿಗೆ ರೂ.50 ಲಕ್ಷ ಅಪಘಾತ ವಿಮಾ … Continue reading ‘KSRTC ಸಿಬ್ಬಂದಿ’ಗಳಿಗೆ ಮತ್ತೊಂದು ಗುಡ್ ನ್ಯೂಸ್: ಇದೇ ಮೊದಲ ಬಾರಿಗೆ 50 ಲಕ್ಷ ರೂ ‘ಅಪಘಾತ ವಿಮೆ ಯೋಜನೆ’ ಜಾರಿ