ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಸಿಹಿಸುದ್ದಿ ನೀಡಲಾಗಿದ್ದು, ಇಂದಿನಿಂದ ಹಸಿರ ಮಾರ್ಗದಿಂದ ನೇರಳೆ ಮಾರ್ಗಕ್ಕೆ ಬದಲಾಯಿಸುವ ಮತ್ತೊಂದು ಪ್ರವೇಶ ದ್ವಾರವನ್ನು ತೆರೆಯಲಾಗಿದೆ.
ಈ ಕುರಿತು ನಮ್ಮ ಮೆಟ್ರೋ ಮಾಹಿತಿ ಹಂಚಿಕೊಂಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಇಂದು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಲ್ಲಿ ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಬದಲಾಯಿಸುವ ಮತ್ತೊಂದು ಪ್ರವೇಶ ದ್ವಾರವನ್ನು ತೆರೆಯಲಾಗಿದೆ. ಈ ಸೌಲಭ್ಯ ವನ್ನು ಬಳಸಿಕೊಳ್ಳಲು ಕೋರಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಇಂದು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಲ್ಲಿ ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಬದಲಾಯಿಸುವ ಮತ್ತೊಂದು ಪ್ರವೇಶ ದ್ವಾರವನ್ನು ತೆರೆಯಲಾಗಿದೆ. ಈ ಸೌಲಭ್ಯ ವನ್ನು ಬಳಸಿಕೊಳ್ಳಲು ಕೋರಿದೆ.
— ನಮ್ಮ ಮೆಟ್ರೋ (@OfficialBMRCL) September 2, 2024