BIG NEWS: ರಾಜ್ಯ ಸರ್ಕಾರದಿಂದ ‘ಆಸ್ತಿ ಮಾಲೀಕ’ರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಸ್ತಿ ಮಾಲೀಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇನ್ಮುಂದೆ ಬಿ ಖಾತಾ ಆಸ್ತಿಗಳಿಗೂ ಎ ಖಾತಾ ರೀತಿಯಲ್ಲಿ ಅಧಿಕೃತ ಮಾನ್ಯತೆ ನೀಡಲು ಇಂದು ನಡೆದಂತ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 17-07-2025 ರಂದು ನಡೆದ ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಈ ಕೆಳಗಿನಂತಿವೆ. · ರಾಯಚೂರು ಜಿಲ್ಲೆ ತಾಲ್ಲೂಕಿನಲ್ಲಿ ನೂತನ ಜವಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) … Continue reading BIG NEWS: ರಾಜ್ಯ ಸರ್ಕಾರದಿಂದ ‘ಆಸ್ತಿ ಮಾಲೀಕ’ರಿಗೆ ಮತ್ತೊಂದು ಗುಡ್ ನ್ಯೂಸ್