Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಪ್ರಸಿದ್ಧ ಬ್ರ್ಯಾಂಡ್‌ಗಳಿಗೆ FSSAI ಶಾಕ್: ಆಹಾರ ಗುಣಮಟ್ಟದ ದೂರು: ಮ್ಯಾಗಿ, ಕೆಎಫ್‌ಸಿ ಮತ್ತು ಫ್ಲಿಪ್‌ಕಾರ್ಟ್ ಮೇಲೆ ತೀವ್ರ ನಿಗಾ!

ಮ್ಯಾಗಿ, ಕೆಎಫ್‌ಸಿ ಉತ್ಪನ್ನಗಳಲ್ಲಿ ಗುಣಮಟ್ಟದ ಕೊರತೆ ಆರೋಪ: ನೆಸ್ಲೆ ಇಂಡಿಯಾ ಸೇರಿದಂತೆ ಪ್ರಮುಖ ಸಂಸ್ಥೆಗಳಿಗೆ FSSAI ನೋಟಿಸ್

​ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜ್ಯಸಭಾ ನಾಮನಿರ್ದೇಶನ ವಿವಾದದಲ್ಲಿ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದ ಪೀಠ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಬರಿಮಲೆ ಯಾತಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ : `ಅಯ್ಯಪ್ಪ ಸ್ವಾಮಿ’ ದರ್ಶನಕ್ಕೆ ವಿಶೇಷ ಪೋರ್ಟಲ್ ಆರಂಭ.!
KARNATAKA

ಶಬರಿಮಲೆ ಯಾತಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ : `ಅಯ್ಯಪ್ಪ ಸ್ವಾಮಿ’ ದರ್ಶನಕ್ಕೆ ವಿಶೇಷ ಪೋರ್ಟಲ್ ಆರಂಭ.!

By kannadanewsnow57

ಶಬರಿಮಲೆ ಯಾತಾರ್ಥಿಗಳಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬರುವ ಭಕ್ತರಿಗೆ ಸುಲಭ ದರ್ಶನಕ್ಕೆ ಅನುಕೂಲವಾಗುವಂತೆ ವಿಶೇಷ ಪೋರ್ಟಲ್ ಪರಿಚಯಿಸಲಾಗಿದೆ.

ಹೌದು, ಕೇರಳ ಸರ್ಕಾರ ಶಬರಿಮಲೆ – ಪೊಲೀಸ್ ಮಾರ್ಗದರ್ಶಿ ಎಂಬ ಈ ಪೋರ್ಟಲ್ ಪರಿಚಯಿಸಿದ್ದು, ಇದು ಇಂಗ್ಲಿಷ್ ಭಾಷೆಯಲ್ಲಿ ಲಭ್ಯವಿರುತ್ತದೆ. ಇದರಲ್ಲಿ ಭಕ್ತರಿಗೆ ಉಪಯುಕ್ತವಾದ ಎಲ್ಲಾ ಪ್ರಮುಖ ಮಾಹಿತಿ ನೀಡಲಾಗಿದ್ದು, ಇನ್ಮುಂದೆ ಭಕ್ತರು ಸುಲಭವಾಗಿ ಅಯ್ಯಪ್ಪಸ್ವಾಮಿಯ ದರ್ಶನ ಪಡೆದುಕೊಳ್ಳಬಹುದು.

ಪೊಲೀಸ್ ಸಹಾಯವಾಣಿ ಸಂಖ್ಯೆಗಳು, ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆಗಳು, ಆರೋಗ್ಯ ಸೇವೆಗಳು, ಕೆಎಸ್ಆರ್ಟಿಸಿ, ಆಂಬ್ಯುಲೆನ್ಸ್, ಅಗ್ನಿಶಾಮಕ ಠಾಣೆ ಸೇವೆಗಳು ಮತ್ತು ಆಹಾರ ಸುರಕ್ಷತಾ ಮಾಹಿತಿಗಳು ಈ ಪೋರ್ಟಲ್ನಲ್ಲಿ ಲಭ್ಯವಿರುತ್ತವೆ. ಇದಲ್ಲದೆ, ಶಬರಿಮಲೆಯ ಇತಿಹಾಸ, ವಾಹನಗಳ ನಿಲುಗಡೆ ಮತ್ತು ಪ್ರತಿ ಜಿಲ್ಲೆಯಿಂದ ಶಬರಿಮಲೆಗೆ ವಿಮಾನ, ರೈಲು ಮತ್ತು ರಸ್ತೆ ಸಂಪರ್ಕವನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ.

Another good news for Sabarimala pilgrims: A special portal for 'Ayyappa Swami' darshan has been launched ಶಬರಿಮಲೆ ಯಾತಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ : `ಅಯ್ಯಪ್ಪ ಸ್ವಾಮಿ' ದರ್ಶನಕ್ಕೆ ವಿಶೇಷ ಪೋರ್ಟಲ್ ಆರಂಭ.!
Share. Facebook Twitter LinkedIn WhatsApp Email

Related Posts

ಮ್ಯಾಗಿ, ಕೆಎಫ್‌ಸಿ ಉತ್ಪನ್ನಗಳಲ್ಲಿ ಗುಣಮಟ್ಟದ ಕೊರತೆ ಆರೋಪ: ನೆಸ್ಲೆ ಇಂಡಿಯಾ ಸೇರಿದಂತೆ ಪ್ರಮುಖ ಸಂಸ್ಥೆಗಳಿಗೆ FSSAI ನೋಟಿಸ್

3 Mins Read

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

2 Mins Read

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

3 Mins Read
Recent News

​ಪ್ರಸಿದ್ಧ ಬ್ರ್ಯಾಂಡ್‌ಗಳಿಗೆ FSSAI ಶಾಕ್: ಆಹಾರ ಗುಣಮಟ್ಟದ ದೂರು: ಮ್ಯಾಗಿ, ಕೆಎಫ್‌ಸಿ ಮತ್ತು ಫ್ಲಿಪ್‌ಕಾರ್ಟ್ ಮೇಲೆ ತೀವ್ರ ನಿಗಾ!

ಮ್ಯಾಗಿ, ಕೆಎಫ್‌ಸಿ ಉತ್ಪನ್ನಗಳಲ್ಲಿ ಗುಣಮಟ್ಟದ ಕೊರತೆ ಆರೋಪ: ನೆಸ್ಲೆ ಇಂಡಿಯಾ ಸೇರಿದಂತೆ ಪ್ರಮುಖ ಸಂಸ್ಥೆಗಳಿಗೆ FSSAI ನೋಟಿಸ್

​ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜ್ಯಸಭಾ ನಾಮನಿರ್ದೇಶನ ವಿವಾದದಲ್ಲಿ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದ ಪೀಠ!

NEET UG ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷಾ ಅವಧಿ 195 ನಿಮಿಷಕ್ಕೆ ಹೆಚ್ಚಳ; ಪ್ರಶ್ನೆ ಪತ್ರಿಕೆಯಲ್ಲೂ ಮಹತ್ವದ ಬದಲಾವಣೆ ತಂದ NTA!

State News
KARNATAKA

ಮ್ಯಾಗಿ, ಕೆಎಫ್‌ಸಿ ಉತ್ಪನ್ನಗಳಲ್ಲಿ ಗುಣಮಟ್ಟದ ಕೊರತೆ ಆರೋಪ: ನೆಸ್ಲೆ ಇಂಡಿಯಾ ಸೇರಿದಂತೆ ಪ್ರಮುಖ ಸಂಸ್ಥೆಗಳಿಗೆ FSSAI ನೋಟಿಸ್

By ವಸಂತ ಬಿ ಈಶ್ವರಗೆರೆ KARNATAKA 3 Mins Read

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಗ್ರಾಹಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು…

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.