ಬೆಂಗಳೂರು; ರಾಜ್ಯ ಸರ್ಕಾರಿ ನೌಕರರ ಮೊದಲ ಬೇಡಿಕೆಯಾದಂತ 7ನೇ ವೇತನ ಆಯೋಗದಂತೆ ವೇತನ ಜಾರಿಯಾಗಿದೆ. ಇನ್ನೊಂದು ಬೇಡಿಕೆ ಅಂದ್ರೆ ಅದು ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೆ ತರುವುದೇ ಆಗಿದೆ. ಈ ಬಗ್ಗೆಯೂ ಸಿಎಂ ಸಿದ್ಧರಾಮಯ್ಯ ಪಾಸಿಟಿವ್ ಭರವಸೆ ನೀಡಿದ್ದಾರೆ. ಶೀಘ್ರವೇ ಓಪಿಎಸ್ ಜಾರಿಗೊಳಿಸುವ ಬಗ್ಗೆ ಕ್ರಮ ವಹಿಸುವುದಾಗಿ ಹೇಳಿ, ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ರೆಡಿಯಾಗಿದ್ದಾರೆ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರಿಂದ 7ನೇ … Continue reading GOOD NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಮತ್ತೊಂದು ಗುಡ್ ನ್ಯೂಸ್: ಶೀಘ್ರವೇ ‘OPS ಜಾರಿ’ ಬಗ್ಗೆ ನಿರ್ಧಾರ- ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed