Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

$ 124,000 ಗಡಿ ದಾಟಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದ ಬಿಟ್ ಕಾಯಿನ್ | Bitcoin

14/08/2025 9:32 AM
National flags at Red Fort and Rashtrapati Bhavan fly at half-mast as one-day state mourning is being observed in the country following the demise of Queen Elizabeth II.

79 ನೇ ಸ್ವಾತಂತ್ರ್ಯ ದಿನಾಚರಣೆ 2025: ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಆನ್ಲೈನ್ನಲ್ಲಿ ಟಿಕೆಟ್ ಕಾಯ್ದಿರಿಸುವುದು ಹೇಗೆ?

14/08/2025 9:25 AM

SHOCKING : ಮಾಲೀಕ ನಿದ್ರೆ ಮಾಡುತ್ತಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು : ಕಳ್ಳತನದ ವಿಡಿಯೋ ವೈರಲ್ | WATCH VIDEO

14/08/2025 9:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರರಿಗೆ ಮತ್ತೊಂದು ಸಿಹಿಸುದ್ದಿ : ವಾರದಲ್ಲಿ 5 ದಿನ ಮಾತ್ರ ಕೆಲಸಕ್ಕೆ ಶಿಫಾರಸ್ಸು!
KARNATAKA

ರಾಜ್ಯ ಸರ್ಕಾರಿ ನೌಕರರರಿಗೆ ಮತ್ತೊಂದು ಸಿಹಿಸುದ್ದಿ : ವಾರದಲ್ಲಿ 5 ದಿನ ಮಾತ್ರ ಕೆಲಸಕ್ಕೆ ಶಿಫಾರಸ್ಸು!

By kannadanewsnow0516/03/2024 3:42 PM

ಬೆಂಗಳೂರು : ರಾಜ್ಯದ ಸರಕಾರಿ ನೌಕರರಿಗೆ 7ನೇ ವೇತನ ಆಯೋಗವು ವೇತನ ಪರಿಷ್ಕರಣೆ ಜೊತೆಗೆ ಇದೀಗ ಮತ್ತೊಂದು ಸಿಹಿಸುದ್ದಿ ನೀಡಿದ್ದು, ನೌಕರರ ಬಹುದಿನಗಳ ಬೇಡಿಕೆಯಾದ ವಾರದಲ್ಲಿ ಕೇವಲ 5 ದಿನ ಕೆಲಸ 2 ದಿನ ರಜೆಗೆ ಇದೀಗ ಆಯೋಗವು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.

ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಸಿದ್ದ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

ರಾಜ್ಯ ಸರಕಾರಿ ನೌಕರರ ಮೇಲಿನ ಒತ್ತಡ ಕಡಿಮೆ ಮಾಡಲು ಮತ್ತು ಕೆಲಸದ ಕಾರ್ಯದಕ್ಷತೆ ಹೆಚ್ವಿಸಲು ವಾರದಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಕೆಲಸ ವೀಕ್ ಎಂಡ್​ ನಲ್ಲಿ ಶನಿವಾರ ಮತ್ತು ಭಾನುವಾರ ರಜೆ ನೀಡುವಂತೆ ಮನವಿ ಸಲ್ಲಿಸಿ ಆಗ್ರಹಿಸಿದ್ದವು. ಸರಕಾರಿ ನೌಕರರ ಈ ಬೇಡಿಕೆಗೆ 7ನೇ ವೇತನ ಆಯೋಗ ಸ್ಪಂದಿಸಿದ್ದು, ವಾರದಲ್ಲಿ 5 ದಿನ ಕೆಲಸದ ಪದ್ಧತಿ ಅನುಷ್ಟಾನಗೊಳಿಸಲು ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದೆ.

ರಾಜ್ಯ ಸರಕಾರಿ ನೌಕರರ ಕಾರ್ಯಕ್ಷಮತೆ ಹೆಚ್ಚಿಸಲು ವಾರದಲ್ಲಿ 5 ದಿನ ಕೆಲಸ ಮಾಡುವ ಪದ್ಧತಿ ಜಾರಿಗೆ ತರಬೇಕು ಎಂದು 7 ನೇ ವೇತನ ಆಯೋಗವು ತನ್ನ ವರದಿಯಲ್ಲಿ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದೆ. ಐಟಿ ಬಿಟಿ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಬಹುರಾಷ್ಟ್ರೀಯ ಕಂಪನಿಗಳಲ್ಲಿ ವಾರದಲ್ಲಿ 5 ದಿನ ಕೆಲಸ 2 ದಿನ ರಜೆ ಇರುವಂತೆ ರಾಜ್ಯ ಸರಕಾರಿ ನೌಕರರು ನಮಗೂ ವಾರದಲ್ಲಿ 5 ದಿನವಷ್ಟೇ ಕೆಲಸ ಮಾಡುವ ಪದ್ಧತಿ ಜಾರಿಗೆ ತರಬೇಕು ಎಂದು ಹಲವಾರು ವರ್ಷಗಳಿಂದ ಸರಕಾರದ ಮುಂದೆ ತಮ್ಮ ಬೇಡಿಕೆ ಇಟ್ಟಿದ್ದರು.

‘ಕುಟುಂಬ’ ರಾಜಕೀಯ ‘ಭ್ರಷ್ಟಾಚಾರ’ ಕಾಂಗ್ರೆಸ್ ನವರಿಗೆ ‘ಆಕ್ಸಿಜನ್’ ಆಗಿದೆ : ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮೋದಿ ವಾಗ್ದಾಳಿ

ಸದ್ಯ ಸರಕಾರಿ ನೌಕರರು ವಾರದಲ್ಲಿ 6 ದಿನ ಕೆಲಸ ಮಾಡುವ ಪದ್ಧತಿ ಜಾರಿಯಲ್ಲಿದೆ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಸರಕಾರಿ ರಜೆ ನೀಡಲಾಗುತ್ತಿದೆ. ಅಂದರೆ ಒಂದು ತಿಂಗಳಲ್ಲಿ ಎರಡು ವಾರ ( ತಿಂಗಳ ಎರಡನೇ ವಾರ ಮತ್ತು ನಾಲ್ಕನೇ ವಾರ) 5 ದಿನ ಕೆಲಸವಿದೆ. ಹಾಗೆಯೇ ತಿಂಗಳ ಮೊದಲವಾರ ಮತ್ತು ಮೂರನೇ ವಾರ 6 ದಿನಗಳ ಕೆಲಸ ಮಾಡುವ ಪದ್ಧತಿ ಜಾರಿಯಲ್ಲಿದೆ.

ಇಂದು ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗದವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿದರು.ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ.ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಸಿದ್ದರಾಮಯ್ಯ ‘ರಾಜ್ಯ ಸರ್ಕಾರಿ ನೌಕರ’ರ ಮೂಗಿಗೆ ತುಪ್ಪ ಸವರಿದ್ದಾರೆ: ಬೊಮ್ಮಾಯಿ

Another good news for state government employees: Only 5 days a week recommended for work! ರಾಜ್ಯ ಸರ್ಕಾರಿ ನೌಕರರರಿಗೆ ಮತ್ತೊಂದು ಸಿಹಿಸುದ್ದಿ : ವಾರದಲ್ಲಿ 5 ದಿನ ಮಾತ್ರ ಕೆಲಸಕ್ಕೆ ಶಿಫಾರಸ್ಸು!
Share. Facebook Twitter LinkedIn WhatsApp Email

Related Posts

SHOCKING : ಮಾಲೀಕ ನಿದ್ರೆ ಮಾಡುತ್ತಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು : ಕಳ್ಳತನದ ವಿಡಿಯೋ ವೈರಲ್ | WATCH VIDEO

14/08/2025 9:24 AM1 Min Read

ಸಾರ್ವಜನಿಕರೇ ಗಮನಿಸಿ : ಬೆಂಗಳೂರಿನ ‘ಮಾಣಿಕ್ ಷಾ ಪರೇಡ್ ಮೈದಾನ’ದ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಲು ಜಸ್ಟ್ ಹೀಗೆ ಮಾಡಿ.!

14/08/2025 9:18 AM2 Mins Read

BR|EAKING: ರಾಜ್ಯಾದ್ಯಂತ ಮದ್ಯ, ಬಿಯರ್ ಮಾರಾಟ ಕುಸಿತ : ಮಳಿಗೆಗಳಲ್ಲಿ `MRP’ ಸ್ಟಿಕ್ಕರ್ ಕಡ್ಡಾಯ.!

14/08/2025 9:12 AM1 Min Read
Recent News

$ 124,000 ಗಡಿ ದಾಟಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದ ಬಿಟ್ ಕಾಯಿನ್ | Bitcoin

14/08/2025 9:32 AM
National flags at Red Fort and Rashtrapati Bhavan fly at half-mast as one-day state mourning is being observed in the country following the demise of Queen Elizabeth II.

79 ನೇ ಸ್ವಾತಂತ್ರ್ಯ ದಿನಾಚರಣೆ 2025: ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಆನ್ಲೈನ್ನಲ್ಲಿ ಟಿಕೆಟ್ ಕಾಯ್ದಿರಿಸುವುದು ಹೇಗೆ?

14/08/2025 9:25 AM

SHOCKING : ಮಾಲೀಕ ನಿದ್ರೆ ಮಾಡುತ್ತಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು : ಕಳ್ಳತನದ ವಿಡಿಯೋ ವೈರಲ್ | WATCH VIDEO

14/08/2025 9:24 AM

ಸಾರ್ವಜನಿಕರೇ ಗಮನಿಸಿ : ಬೆಂಗಳೂರಿನ ‘ಮಾಣಿಕ್ ಷಾ ಪರೇಡ್ ಮೈದಾನ’ದ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಲು ಜಸ್ಟ್ ಹೀಗೆ ಮಾಡಿ.!

14/08/2025 9:18 AM
State News
KARNATAKA

SHOCKING : ಮಾಲೀಕ ನಿದ್ರೆ ಮಾಡುತ್ತಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು : ಕಳ್ಳತನದ ವಿಡಿಯೋ ವೈರಲ್ | WATCH VIDEO

By kannadanewsnow5714/08/2025 9:24 AM KARNATAKA 1 Min Read

ಲಕ್ನೋ : ಉತ್ತರ ಪ್ರದೇಶದಲ್ಲಿ ಮೂವರು ಮನೆಯೊಂದಕ್ಕೆ ನುಗ್ಗಿ ಕಳ್ಳತನ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.…

ಸಾರ್ವಜನಿಕರೇ ಗಮನಿಸಿ : ಬೆಂಗಳೂರಿನ ‘ಮಾಣಿಕ್ ಷಾ ಪರೇಡ್ ಮೈದಾನ’ದ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಲು ಜಸ್ಟ್ ಹೀಗೆ ಮಾಡಿ.!

14/08/2025 9:18 AM

BR|EAKING: ರಾಜ್ಯಾದ್ಯಂತ ಮದ್ಯ, ಬಿಯರ್ ಮಾರಾಟ ಕುಸಿತ : ಮಳಿಗೆಗಳಲ್ಲಿ `MRP’ ಸ್ಟಿಕ್ಕರ್ ಕಡ್ಡಾಯ.!

14/08/2025 9:12 AM

BREAKING : `ನ್ಯಾಯ ಸಿಕ್ಕೇ ಸಿಗುತ್ತದೆ’ : ಸುಪ್ರೀಂಕೋರ್ಟ್ ಆದೇಶಕ್ಕೂ ಮುನ್ನ `ಪವಿತ್ರಾ ಗೌಡ’ ಪೋಸ್ಟ್ ವೈರಲ್ .!

14/08/2025 8:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.