ರಾಜ್ಯದ ‘ಗೃಹ ಲಕ್ಷ್ಮಿ ಯೋಜನೆ ಫಲಾನುಭವಿ’ಗಳಿಗೆ ಮತ್ತೊಂದು ಗುಡ್ ನ್ಯೂಸ್: ಶೀಘ್ರವೇ ‘ಸಹಕಾರಿ ಸಂಘ’ ಸ್ಥಾಪನೆ

ಮೈಸೂರು : ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದರು. ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ- 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು, ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು, ಮಹಿಳೆಯರು ಸ್ವಾವಲಂಬಿಯಾಗಿ ಜೀವಿಸಲು ಸಹಾಯ ಮಾಡಬೇಕು … Continue reading ರಾಜ್ಯದ ‘ಗೃಹ ಲಕ್ಷ್ಮಿ ಯೋಜನೆ ಫಲಾನುಭವಿ’ಗಳಿಗೆ ಮತ್ತೊಂದು ಗುಡ್ ನ್ಯೂಸ್: ಶೀಘ್ರವೇ ‘ಸಹಕಾರಿ ಸಂಘ’ ಸ್ಥಾಪನೆ