Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ನಾಳೆಯಿಂದ ‘KSRTC’ ಬಸ್ ಗಳಲ್ಲಿ ಲಗೇಜ್ ದರ ಹೆಚ್ಚಳ ಮಾಡಿ ಆದೇಶ

15/02/2026 4:32 PM

ಚಾಮರಾಜನಗರ : ಗುಂಡಾಲ ಜಲಾಶಯದಲ್ಲಿ ಗಂಡು ಹುಲಿಯ ಮೃತದೇಹ ಪತ್ತೆ : ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಭೇಟಿ, ಪರಿಶೀಲನೆ!

15/02/2026 4:02 PM

ರಬ್ಬರ್‌ಗೆ ಕನಿಷ್ಠ ಬೆಂಬಲ ಬೆಲೆ (MSP) ನಿಗದಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ

15/02/2026 3:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಏಕವ್ಯಕ್ತಿ ಪಹಣಿ ಉದ್ದೇಶದಿಂದ `ಪೋಡಿ ಮುಕ್ತ ಯೋಜನೆ’ ಜಾರಿ.!
KARNATAKA

GOOD NEWS : ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಏಕವ್ಯಕ್ತಿ ಪಹಣಿ ಉದ್ದೇಶದಿಂದ `ಪೋಡಿ ಮುಕ್ತ ಯೋಜನೆ’ ಜಾರಿ.!

By kannadanewsnow5719/12/2024 5:19 AM

ಬೆಳಗಾವಿ : ಬಹು ಮಾಲೀಕತ್ವದ ಖಾಸಗಿ ಒಡೆತನದ ಪಹಣಿಗಳನ್ನು ಏಕವ್ಯಕ್ತಿ ಪಹಣಿಗಳನ್ನಾಗಿ ಮಾಡುವ ಉದ್ದೇಶದ ಪೋಡಿ ಮುಕ್ತ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ 16,644 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳಾಗಿ ಮಾಡಿ, ಭೂ ಮಾಪನ ಇಲಾಖೆಯಲ್ಲಿ ಕಳೆದ 3 ವರ್ಷಗಳಲ್ಲಿ ವಿವಿಧ ರೀತಿಯ 6,62,825 ಪೋಡಿ ಅರ್ಜಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 5,33,545 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ಪ್ರಕರಣಗಳಲ್ಲಿನ ನ್ಯೂನತೆಗಳನ್ನು ಶೀಘ್ರವಾಗಿ ಸರಿಪಡಿಸಿಕೊಂಡು ವಿಳಂಬವಿಲ್ಲದೆ ಪೋಡಿ ದುರಸ್ತಿ ಮಾಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ಕಂದಾಯ ಮತ್ತು ಸರ್ವೆ ಇಲಾಖೆಗಳ ಹಳೆಯ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡೇಟಾಬೇಸ್ ನಲ್ಲಿ ಸಂರಕ್ಷಿಸಲು ಭೂ ಸುರಕ್ಷಾ ಯೋಜನೆ ಜಾರಿಗೊಳಿಸಲಾಗಿದೆ. 31 ತಾಲ್ಲೂಕುಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದ ಭೂಸುರಕ್ಷೆ ಯೋಜನೆಯನ್ನು ಉಳಿದ 210 ತಾಲ್ಲೂಕುಗಳಿಗೂ ವಿಸ್ತರಿಸಲಾಗುವುದು, ಮೂಲ ದಾಖಲೆಗಳ ಸ್ಕ್ಯಾನಿಂಗ್ ಪ್ರಕ್ರಿಯೆ 31 ತಾಲ್ಲೂಕುಗಳಲ್ಲಿ ಪೂರ್ಣಗೊಂಡಿದೆ. 2025ರ ಡಿಸೆಂಬರ್ ವೇಳೆಗೆ ಉಳಿದ ತಾಲೂಕುಗಳಲ್ಲಿಯೂ ದಾಖಲೆಗಳ ಸ್ಕ್ಯಾನಿಂಗ್ ಆಗಲಿದ್ದು, ಜನರಿಗೆ ಆನ್ಲೈನ್ ನಲ್ಲಿಯೂ ದಾಖಲೆಗಳು ಲಭ್ಯವಾಗಲಿವೆ. ಪ್ರಮುಖ ದಾಖಲೆಗಳ ಮೂಲ ಪ್ರತಿಯನ್ನು ತಾಲೂಕು ಮಟ್ಟದಲ್ಲಿ ವೈಜ್ಞಾನಿಕವಾಗಿ ಸಂರಕ್ಷಿಸಲು ತಾಲೂಕಿಗೆ ಒಂದು ಕಾಂಪ್ಯಾಕ್ಟರ್ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆಯನ್ನು ಅಭಿಯಾನ ಮಾದರಿಯಲ್ಲಿ ಕೈಗೊಳ್ಳಲಾಗುತ್ತಿದೆ. ಈ ವರ್ಷ ರಾಜ್ಯದಲ್ಲಿ 5,022 ಮುಜರಾಯಿ ಆಸ್ತಿಗಳನ್ನು ಮುಜರಾಯಿ ಇಲಾಖೆಗೆ ಖಾತೆ ಮಾಡಿಕೊಡುವ ಮೂಲಕ ಸಂರಕ್ಷಣೆ ಮಾಡಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಮುಜರಾಯಿ ಆಸ್ತಿಗಳ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ.

ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ ದಾನವಾಗಿ ನೀಡಿರುವ 1198.34 ಎಕರೆ ಜಾಗದಲ್ಲಿ ಒತ್ತುವರಿಯಾಗಿರುವ ಜಾಗದ ವಿಷಯದ ಕುರಿತಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಒತ್ತುವರಿ ಜಾಗವನ್ನು ತೆರೆವುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

Another good news for the farmers of the state: 'Podi Mukta Yojana' launched with the aim of one-man pahani GOOD NEWS : ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಏಕವ್ಯಕ್ತಿ ಪಹಣಿ ಉದ್ದೇಶದಿಂದ `ಪೋಡಿ ಮುಕ್ತ ಯೋಜನೆ' ಜಾರಿ.!
Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ನಾಳೆಯಿಂದ ‘KSRTC’ ಬಸ್ ಗಳಲ್ಲಿ ಲಗೇಜ್ ದರ ಹೆಚ್ಚಳ ಮಾಡಿ ಆದೇಶ

15/02/2026 4:32 PM1 Min Read

ಚಾಮರಾಜನಗರ : ಗುಂಡಾಲ ಜಲಾಶಯದಲ್ಲಿ ಗಂಡು ಹುಲಿಯ ಮೃತದೇಹ ಪತ್ತೆ : ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಭೇಟಿ, ಪರಿಶೀಲನೆ!

15/02/2026 4:02 PM1 Min Read

ರಬ್ಬರ್‌ಗೆ ಕನಿಷ್ಠ ಬೆಂಬಲ ಬೆಲೆ (MSP) ನಿಗದಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ

15/02/2026 3:53 PM3 Mins Read
Recent News

BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ನಾಳೆಯಿಂದ ‘KSRTC’ ಬಸ್ ಗಳಲ್ಲಿ ಲಗೇಜ್ ದರ ಹೆಚ್ಚಳ ಮಾಡಿ ಆದೇಶ

15/02/2026 4:32 PM

ಚಾಮರಾಜನಗರ : ಗುಂಡಾಲ ಜಲಾಶಯದಲ್ಲಿ ಗಂಡು ಹುಲಿಯ ಮೃತದೇಹ ಪತ್ತೆ : ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಭೇಟಿ, ಪರಿಶೀಲನೆ!

15/02/2026 4:02 PM

ರಬ್ಬರ್‌ಗೆ ಕನಿಷ್ಠ ಬೆಂಬಲ ಬೆಲೆ (MSP) ನಿಗದಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ

15/02/2026 3:53 PM

400 ಕೋಟಿ ದರೋಡೆ ಕೇಸ್ : FIR ದಾಖಲಿಸುವಂತೆ ಬೆಳಗಾವಿ ಎಸ್.ಪಿ ಗೆ ದೂರುದಾರ ಸಂದೀಪ್ ಪಾಟೀಲ್ ಪತ್ರ

15/02/2026 3:46 PM
State News
KARNATAKA

BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ನಾಳೆಯಿಂದ ‘KSRTC’ ಬಸ್ ಗಳಲ್ಲಿ ಲಗೇಜ್ ದರ ಹೆಚ್ಚಳ ಮಾಡಿ ಆದೇಶ

By kannadanewsnow0515/02/2026 4:32 PM KARNATAKA 1 Min Read

ಬೆಂಗಳೂರು : ಮೆಟ್ರೋ ಪ್ರಯಾಣದ ದರ ಏರಿಕೆ ಬೆನ್ನಲ್ಲೆ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ನಾಳೆಯಿಂದ ಕೆಎಸ್ಆರ್ಟಿಸಿ ಬಸ್ಗಳಲ್ಲಿ…

ಚಾಮರಾಜನಗರ : ಗುಂಡಾಲ ಜಲಾಶಯದಲ್ಲಿ ಗಂಡು ಹುಲಿಯ ಮೃತದೇಹ ಪತ್ತೆ : ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಭೇಟಿ, ಪರಿಶೀಲನೆ!

15/02/2026 4:02 PM

ರಬ್ಬರ್‌ಗೆ ಕನಿಷ್ಠ ಬೆಂಬಲ ಬೆಲೆ (MSP) ನಿಗದಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ

15/02/2026 3:53 PM

400 ಕೋಟಿ ದರೋಡೆ ಕೇಸ್ : FIR ದಾಖಲಿಸುವಂತೆ ಬೆಳಗಾವಿ ಎಸ್.ಪಿ ಗೆ ದೂರುದಾರ ಸಂದೀಪ್ ಪಾಟೀಲ್ ಪತ್ರ

15/02/2026 3:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.