ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ರಾಜ್ಯ ಸರ್ಕಾರದಿಂದ ಕ್ಲಿಸ್ಟಕರ ಶಸ್ತ್ರಚಿಕಿತ್ಸೆ ಉಚಿತ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆವತಿಯಿಂದ  ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳಿಗಾಗಿ ಉಚಿತವಾಗಿ ನೀಡಲು ನಿರ್ಧರಿಸಿದೆ. ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ತುರ್ತು ಅಲ್ಲದ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳಿಗೆ 2ನೇ ವೈದ್ಯಕೀಯ ಅಭಿಪ್ರಾಯ ಪಡೆಯಬಹುದು. ಎರಡನೆಯ ಅಭಿಪ್ರಾಯವು ರೋಗಿಗಳಿಗೆ ಅವರ ರೋಗನಿರ್ಣಯ ಮತ್ತು ಚಿಕಿತ್ಸಾ ಆಯ್ಕೆಗಳ ಕುರಿತು ಹೆಚ್ಚುವರಿ ದೃಷ್ಟಿಕೋನವನ್ನು ಒದಗಿಸುತ್ತದೆ.  ಸಂಪೂರ್ಣ ಮಾಹಿತಿಯ ಆಧಾರದ ಮೇಲೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡುತ್ತದೆ. ಕ್ಲಿಷ್ಟಕರ ಪ್ರಕರಣಗಳಲ್ಲಿ ಮತ್ತೊಬ್ಬ ವೈದ್ಯರು/ಶಸ್ತ್ರಚಿಕಿತ್ಸಕರು ರೋಗನಿರ್ಣಯವನ್ನು ದೃಡೀಕರಿಸಬಹುದು ಅಥವಾ ನಿರಾಕರಿಸಬಹುದು … Continue reading ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ರಾಜ್ಯ ಸರ್ಕಾರದಿಂದ ಕ್ಲಿಸ್ಟಕರ ಶಸ್ತ್ರಚಿಕಿತ್ಸೆ ಉಚಿತ