ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಅಪಘಾತ ವಲಯಗಳ ಬಳಿ ‘ಟ್ರಾಮ್ ಸೆಂಟರ್’ ಓಪನ್ ಗೆ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳನ್ನು ನೀಡಿ, ಜನತೆಗೆ ಅನುಕೂಲ ಮಾಡಿಕೊಡಲಾಗಿದೆ. ಈಗ ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಅಪಘಾತ ವಲಯಗಳ ಬಳಿಯಲ್ಲೇ ಟ್ರಾಮ್ ಸೆಂಟರ್ ತೆರೆಯಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿದರು. ನಾನು … Continue reading ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಅಪಘಾತ ವಲಯಗಳ ಬಳಿ ‘ಟ್ರಾಮ್ ಸೆಂಟರ್’ ಓಪನ್ ಗೆ ನಿರ್ಧಾರ