ಕಲ್ಯಾಣ ಕರ್ನಾಟಕ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಶೀಘ್ರವೇ ಕಲಬುರ್ಗಿಯ ಜಯದೇವ ಆಸ್ಪತ್ರೆ ಲೋಕಾರ್ಪಣೆ

ಕಲಬುರಗಿ : ಕಲಬುರಗಿಯಲ್ಲಿ ಸುಮಾರು 192 ಕೋಟಿ ರೂ. ಕೆ.ಕೆ.ಆರ್.ಡಿ.ಬಿ. ಅನುದಾನದಡಿ ನಿರ್ಮಿಸಲಾಗುತ್ತಿರುವ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆ ಬಹುತೇಕ ಕಾಮಗಾರಿ ಮುಗಿದಿದ್ದು, ಕೊನೆ ಹಂತದ ಕಾಮಗಾರಿ ಭರದಿಂದ ಸಾಗಿದೆ. 371ಜೆ ಜಾರಿ ದಶಮಾನೋತ್ಸವದ ಕೊಡುಗೆಯಾಗಿ ಈ ಆಸ್ಪತ್ರೆ ಆಗಸ್ಟ್ ಮಾಸಾಂತ್ಯಕ್ಕೆ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ನಮ್ಮ ಸರ್ಕಾರ ಸಮರ್ಪಿಸಲಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ಸೋಮವಾರ ಇಲ್ಲಿ ನಿರ್ಮಾಣದ ಹಂತದಲ್ಲಿರುವ … Continue reading ಕಲ್ಯಾಣ ಕರ್ನಾಟಕ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಶೀಘ್ರವೇ ಕಲಬುರ್ಗಿಯ ಜಯದೇವ ಆಸ್ಪತ್ರೆ ಲೋಕಾರ್ಪಣೆ