GOOD NEWS: ರಾಜ್ಯದ ಗ್ರಾಮ ಪಂಚಾಯ್ತಿ ‘ಗ್ರಂಥಾಲಯ ಮೇಲ್ವಿಚಾರಕ’ರಿಗೆ ಸಿಹಿಸುದ್ದಿ: ‘ಕನಿಷ್ಠ ವೇತನ’ ನಿಗದಿ

ಬೆಂಗಳೂರು: ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಕನಿಷ್ಠ ವೇತನ ನಿಗದಿಪಡಿಸಲಾಗಿದೆ. ‘ಅರಿವು ಕೇಂದ್ರ’ಗಳ ಕೆಲಸದ ಸಮಯವನ್ನು ದಿನಕ್ಕೆ 6 ರಿಂದ 8 ಗಂಟೆಗಳಿಗೆ ಏರಿಸಿ ಗ್ರಂಥಾಲಯ ಮೇಲ್ವಿಚಾರಕರಿಗೆ ರೂ. 16,382 ರೂ. ಮಾಸಿಕ ಕನಿಷ್ಠ ವೇತನ ಮತ್ತು 1542 ರೂ. ವ್ಯತ್ಯಯವಾಗುವ ತುಟ್ಟಿ ಭತ್ಯೆ ಸೇರಿಸಿ, ಮಾಸಿಕ 17,924 ರೂ. ಪಾವತಿಸಲಾಗುತ್ತಿದೆ. ಗ್ರಂಥಾಲಯ ಮೇಲ್ವಿಚಾರಕರಿಗೆ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ವತಿಯಿಂದ 6 ತಿಂಗಳ ಸರ್ಟಿಫಿಕೇಟ್ ಕೋರ್ಸ್ ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂಬುದಾಗಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ. ಓದುವ ಬೆಳಕು … Continue reading GOOD NEWS: ರಾಜ್ಯದ ಗ್ರಾಮ ಪಂಚಾಯ್ತಿ ‘ಗ್ರಂಥಾಲಯ ಮೇಲ್ವಿಚಾರಕ’ರಿಗೆ ಸಿಹಿಸುದ್ದಿ: ‘ಕನಿಷ್ಠ ವೇತನ’ ನಿಗದಿ