ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಆಸ್ತಿ ತೆರಿಗೆ ಪಾವತಿಗೆ ಶೇ.5ರಷ್ಟು ರಿಯಾಯಿತಿ ಸೌಲಭ್ಯದ ಅವಧಿ ವಿಸ್ತರಣೆ

ಬೆಂಗಳೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಕೌಂಟರ್‌ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ. ಅಲ್ಲದೇ ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ಮಹಾನಗರಪಾಲಿಕೆಯ ವೆಬ್‌ಸೈಟ್ ವಿಳಾಸ www.shivamoggacitycorp.org ಮುಖಾಂತರ ಆನ್‌ಲೈನ್‌ನಲ್ಲಿ ಹಾಗೂ ಪೇಟಿಎಂ/ನೆಟ್‌ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಶಿವಮೊಗ್ಗ ಒನ್ ವ್ಯವಸ್ಥೆಯಡಿಯಲ್ಲಿ ಆಸ್ತಿ ತೆರಿಗೆ ಪಾವತಿ ಮಾಡಬಹುದಾಗಿರುತ್ತದೆ. ವಿಶೇಷವಾಗಿ 2026-27 ರ ಖಾತೆದಾರರಿಗೆ ಇಡಿಸಿ (ಪಿಓಎಸ್) ಯಂತ್ರಗಳ ಮೂಲಕ ಸ್ವತಿನ ಆಸ್ತಿ … Continue reading ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಆಸ್ತಿ ತೆರಿಗೆ ಪಾವತಿಗೆ ಶೇ.5ರಷ್ಟು ರಿಯಾಯಿತಿ ಸೌಲಭ್ಯದ ಅವಧಿ ವಿಸ್ತರಣೆ