ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ‘ನಮ್ಮ ಕ್ಲಿನಿಕ್’ನಲ್ಲಿ ನೇತ್ರ ಚಿಕಿತ್ಸೆ, ಮಕ್ಕಳಿಗೆ ಲಸಿಕೆ | Namma Clinic

ಬೆಂಗಳೂರು: ರಾಜ್ಯದ ಜಿಲ್ಲಾ ಕೇಂದ್ರ ಸೇರಿದಂತೆ ತಾಲ್ಲೂಕು ಕೇಂದ್ರಗಳಲ್ಲಿಯೂ ನಮ್ಮ ಕ್ಲಿನಿಕ್ ತೆರೆಯಲಾಗಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯ ವಾರ್ಡ್ ಮಟ್ಟದಲ್ಲಿಯೂ ನಮ್ಮ ಕ್ಲಿನಿಕ್ ಓಪನ್ ಮಾಡಲಾಗಿದೆ. ಈ ನಮ್ಮ ಕ್ಲಿನಿಕ್ ನಲ್ಲಿ ಇನ್ಮುಂದೆ ನೇತ್ರ ಚಿಕಿತ್ಸೆ, ಮಕ್ಕಳಿಗೆ ವಿವಿಧ ಲಸಿಕೆ ಹಾಕುವಂತ ನಿರ್ಧಾರಕ್ಕೂ ಸರ್ಕಾರ ಮುಂದಾಗಿದೆ. ಪ್ರಾಯೋಗಿಕ ಎನ್ನುವಂತೆ ರಾಜ್ಯದ ರಾಜಧಾನಿ ಬೆಂಗಳೂರಿನ ನಮ್ಮ ಕ್ಲಿನಿಕ್ ನಲ್ಲಿ ಶೀಘ್ರದಲ್ಲೇ ಕಣ್ಣಿನ ಪರೀಕ್ಷೆ ಹಾಗೂ ಅದಕ್ಕೆ ಚಿಕಿತ್ಸೆಯಂತ ಸೌಲಭ್ಯಗಳು ದೊರೆಯಲಿದ್ದಾವೆ. ಅಲ್ಲದೇ ಮಕ್ಕಳಿಗೆ ವಿವಿಧ ಲಸಿಕಾಕರಣ ಕೂಡ ನಡೆಯಲು … Continue reading ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ‘ನಮ್ಮ ಕ್ಲಿನಿಕ್’ನಲ್ಲಿ ನೇತ್ರ ಚಿಕಿತ್ಸೆ, ಮಕ್ಕಳಿಗೆ ಲಸಿಕೆ | Namma Clinic