ರಾಜ್ಯದ ಜನರಿಗೆ ಮತ್ತೊಂದು ಗುಡ್ ನ್ಯೂಸ್: ಈ ಯೋಜನೆಯಡಿ ‘ಉಚಿತ ಕಣ್ಣಿನ ತಪಾಸಣೆ’, ಕನ್ನಡಕ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವಂತ ಜನರಿಗೆ, ಆಶಾಕಿರಣ ಯೋಜನೆಯ ಅಡಿಯಲ್ಲಿ ಉಚಿತವಾಗಿ ತಪಾಸಣೆ ಮಾಡಿ, ಕನ್ನಡಕವನ್ನು ಕೂಡ ರೋಗಿಗಳಿಗೆ ಉಚಿತವಾಗಿ ನೀಡಲಾಗುತ್ತಿದೆ.  ಹೌದು. ಆಶಾಕಿರಣ ಯೋಜನೆಯಡಿ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ ತಪಾಸಣೆ ಬಹುತೇಕ ಪೂರ್ಣಗೊಂಡಿದ್ದು, ದೃಷ್ಟಿ ದೋಷ ಹೊಂದಿರುವ ಸುಮಾರು 2.45 ಲಕ್ಷ ಜನರಿಗೆ ಉಚಿತವಾಗಿ ಕನ್ನಡಕ ವಿತರಣಾ ಕಾರ್ಯಕ್ರಮಕ್ಕೆ ನಾಳೆ ಚಾಲನೆ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌ ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, “ಆಶಾಕಿರಣ” ಯೋಜನೆ ದೃಷ್ಟಿ … Continue reading ರಾಜ್ಯದ ಜನರಿಗೆ ಮತ್ತೊಂದು ಗುಡ್ ನ್ಯೂಸ್: ಈ ಯೋಜನೆಯಡಿ ‘ಉಚಿತ ಕಣ್ಣಿನ ತಪಾಸಣೆ’, ಕನ್ನಡಕ ವಿತರಣೆ