ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಪ್ರಸಕ್ತ ವರ್ಷದಿಂದಲೇ 4,056 ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ, ಯುಕೆಜಿ ಆರಂಭಿಸಲಾಗುತ್ತಿದೆ.
ಪ್ರಸಕ್ತ ವರ್ಷದಿಂದಲೇ ರಾಜ್ಯದಲ್ಲಿರುವ 4,056 ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್.ಕೆ.ಜಿ, ಯು.ಕೆ.ಜಿ ಆರಂಭಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ 1,105 ಶಾಲೆಗಳು, 126 ಪಿ.ಎಂ.ಶ್ರೀ ಶಾಲೆಗಳು, ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ 1,126 ಶಾಲೆಗಳು ಮತ್ತು 1,699 ಮ್ಯಾಗ್ನೆಟ್ ಶಾಲೆಗಳು ಸೇರಿ ಒಟ್ಟು 4,056 ಸರಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಆರಂಭಿಸಲಾಗುತ್ತಿದ್ದು, ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರತ್ಯೇಕವಾಗಿ ದ್ವಿಭಾಷಾ ಮಾಧ್ಯಮದಲ್ಲಿ ನಡೆಸಲು ಕ್ರಮವಹಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಸಕ್ತ ವರ್ಷದಿಂದಲೇ ರಾಜ್ಯದಲ್ಲಿರುವ 4,056 ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್.ಕೆ.ಜಿ, ಯು.ಕೆ.ಜಿ ಆರಂಭಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ 1,105 ಶಾಲೆಗಳು, 126 ಪಿ.ಎಂ.ಶ್ರೀ ಶಾಲೆಗಳು, ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ… pic.twitter.com/Qlh0Ote0Qh
— DIPR Karnataka (@KarnatakaVarthe) November 22, 2025
ಹೀಗಿದೆ ‘ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ಯಡಿ ಕೈಗೊಳ್ಳಬಹುದಾದ ‘ಕಾಮಗಾರಿ’ಗಳ ಪಟ್ಟಿ
‘ಖಾಸಗಿ ಆಸ್ಪತ್ರೆ’ಗಳು ಈ ಚಿಕಿತ್ಸೆಗೆ ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ‘ಲೈಸೆನ್ಸ್’ ರದ್ದು; ರಾಜ್ಯ ಸರ್ಕಾರ ಎಚ್ಚರಿಕೆ








